ಆಗಸ್ಟ್ 7 ರವರೆಗೆ ಯುವನಿಧಿ ವಿಶೇಷ ನೋಂದಣಿ ಅಭಿಯಾನ

ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆ ಅಡಿಯಲ್ಲಿ ಫಲಾನುಭವಿಗಳ ನೋಂದಣಿ ಚಾಲ್ತಿಯಲ್ಲಿದ್ದು 2025 ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಅಭ್ಯರ್ಥಿಗಳು ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.   ಕೈಗಾರಿಕಾ […]

*ಯುವನಿಧಿ ಯೋಜನೆ: ಅರ್ಜಿಗಳ ದಾಖಲಾತಿ ಪರಿಶೀಲಿಸಿಕೊಳ್ಳಿ*

ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 10: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ ಯೋಜನೆ ಅಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ. […]

*ಯುವನಿಧಿಗೆ ಸ್ವಯಂ ಘೋಷಣೆ ಕಡ್ಡಾಯ*

ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023 ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್ […]

ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಕುರಿತು ಜನತೆಗೆ ಮಾಹಿತಿ : ಸಮಾವೇಶದಲ್ಲಿ ಸಚಿವರಾದ ಕೆ.ಎಚ್ ಮುನಿಯಪ್ಪ ಸೇರಿದಂತೆ ಹಲವು ಗಣ್ಯರು ಭಾಗಿ

ರಾಜ್ಯದ ಜನತೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 5 ಗ್ಯಾರೆಂಟಿ ಯೋಜನೆಗಳನ್ನು ತಲುಪಿಸುವಲ್ಲಿ ಯಶಸ್ವಿಯಾಗಿದೆ .ರಾಜ್ಯದ ಜನತೆ ನಮ್ಮ ಸರ್ಕಾರಕ್ಕೆ ನೀಡಿರುವ ಅವಕಾಶವನ್ನು ಪ್ರತಿ ಮನೆ ಬಾಗಿಲಿಗೆ 5 ಯಶಸ್ವಿ ಯೋಜನೆಗಳನ್ನು ತಲುಪಿಸುವ ಮೂಲಕ […]