ಬೆಂಗಳೂರು ನಗರ : ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ ಮಕ್ಕಳು ಪರದಾಡುವಂತಾಗಿದೆ ಇದನ್ನು ಮನಗಂಡ ಬೆಂಗಳೂರು ನಗರ ಜಿಲ್ಲಾಧಿಕಾರಿ ಡಿ.ಸಿ. ಜಗದೀಶ್ ನಾಳೆ (23-10-2024) ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. […]