ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ: ಜಿಲ್ಲಾಧಿಕಾರಿ ಡಾ. ಕೆ.ಎನ್.ಅನುರಾಧ

  2026 ನೇ ಸಾಲಿನ ಮುಂಗಾರು ಹಂಗಾಮಿಗೆ ರಸಗೊಬ್ಬರಗಳ ಪೂರೈಕೆ ಮತ್ತು ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲು ರಸಗೊಬ್ಬರ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳಿಗೆ ಹಾಗೂ ಮಾರಾಟಗಾರರಿಗೆ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಸೂಚಿಸಿದರು. Ad ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2026-27ನೇ ಸಾಲಿನ ಕೃಷಿ ಪರಿಕರ ತಯಾರಕರ ಮತ್ತು ಮಾರಾಟಗಾರರ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು ರೈತರಿಗೆ ರಸಗೊಬ್ಬರ ಲಭ್ಯತೆಯ ಬಗ್ಗೆ ಅರಿವು ಮೂಡಿಸಲು ಮತ್ತು ರಸಗೊಬ್ಬರಗಳಿಗೆ ಪರ್ಯಾವಾಗಿ ಸಾವಯವ […]

Continue Reading