ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿನ ಸಮಗ್ರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು,ಈ ಯೋಜನೆಯಡಿ ಪ್ರದೇಶ ವಿಸ್ತರಣೆ ಕಾರ್ಯಕ್ರಮ […]