ಜಿಲ್ಲೆಗೆ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ರಾಷ್ಟ್ರೀಯ ಸದಸ್ಯರಾದ ಡಾ. ಪಿ ಪಿ. ವಾವಾ ಭೇಟಿ :ಸಫಾಯಿ ಕರ್ಮಚಾರಿಗಳ ಕುಂದು ಕೊರತೆ ಕುರಿತು ಅಹವಾಲುಗಳ ಸ್ವೀಕಾರ
ಬೆಂಗಳೂರು ಗ್ರಾಮಾಂತರ ಜಿಲ್ಲೆ : ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ರಾಷ್ಟ್ರೀಯ ಸದಸ್ಯರಾದ ಡಾ. ಪಿ ಪಿ. ವಾವಾ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ PEHS ಸಲಹಾ ಸಮಿತಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸೋಮವಾರ ಭಾರತ ಸರ್ಕಾರ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾದ ಡಾ. ಪಿ ಪಿ. ವಾವಾ ಅವರು ಭೇಟಿನೀಡಿ ಕರ್ಮಚಾರಿಗಳ ಅಹವಾಲುಗಳನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಆಯೋಗದ ಜಿಲ್ಲಾ ಸದಸ್ಯರಾದ ಆರ್ ವಿ ಮನು ಮಾತನಾಡಿ ಸಫಾಯಿ […]
Continue Reading