ಹೆಣ್ಣು ಮಕ್ಕಳನ್ನು ಗೌರವಿಸುವ ಮತ್ತು ಪ್ರೋತ್ಸಾಹಿಸುವುದರಿಂದ ಮಾತ್ರ ಮಹಿಳೆಯರ ಸಬಲೀಕರಣ ಸಾಧ್ಯ : ಆರ್ ವಿ ಮಹೇಶ್
ದೊಡ್ಡಬಳ್ಳಾಪುರ : ಬಹುತೇಕ ಎಲ್ಲಾ ಇಲಾಖೆಗಳಲ್ಲಿಯೂ ಸಹ ಮಹಿಳಾ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು , ದೇಶದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ, ಹೆಣ್ಣು ಮಕ್ಕಳನ್ನು ಗೌರವಿಸುವ ಮತ್ತು ಹೆಣ್ಣಿನ ಪ್ರಾಮುಖ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂದಿನ ಕಾರ್ಯಕ್ರಮ ಯಶಸ್ವಿಯಾಗಿದೆ , ಹೆಣ್ಣನ್ನು ಗೌರವಿಸುವ ಸಮಾಜದಿಂದ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ, ಹೆಣ್ಣು ಮಕ್ಕಳನ್ನು ಸಮಾನರಂತೆ ಕಂಡಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿಯಾಗುವುದು ಎಂದು ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಆರ್.ವಿ.ಮಹೇಶ್ ಕುಮಾರ್ ಹೇಳಿದರು ನಗರದ ರೋಜಿಪುರ ವಾರ್ಡ್ ನ […]
Continue Reading