ಬೀದರ್: ಬಿಜೆಪಿ ಪಕ್ಷವು ಅನ್ನದಾತರ ಸಂಕಷ್ಟಗಳಿಗೆ ಸದಾ ಸ್ಪಂದಿಸುತ್ತದೆ. ರೈತರ ಪರ ಧ್ವನಿಯಾಗಿ ನಾವು ಸದಾ ನಿಮ್ಮೊಟ್ಟಿಗಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಭರವಸೆ ನೀಡಿದ್ದಾರೆ. ಬೀದರ್ […]
Tag: ರೈತ
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆ : ರೈತರು ಬೆಳೆ ವಿಮೆಗೆ ನೋಂದಾಯಿಸಿ
2025ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ(ವಿಮಾ) ಯೋಜನೆಯನ್ನು ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ […]
ವಸತಿ ಯೋಜನೆಗೆ ಸೂಕ್ತವಲ್ಲದ ಸ್ಥಳದಲ್ಲಿ ವಸತಿ ಯೋಜನೆ ರೂಪಿಸಿದ್ದಾರೆ ನಮಗೆ ವ್ಯವಸಾಯ ಮಾಡಲು ಅನುವು ಮಾಡಿಕೊಡಿ – ರೈತ ಲಕ್ಷ್ಮೀಗೌಡ
ದೊಡ್ಡಬಳ್ಳಾಪುರ :ಸ್ಥಳೀಯ ಕೆಲಅಧಿಕಾರಿಗಳು ಬೇಕಂತಲೇ ನಮ್ಮನ್ನು ಒಕ್ಕಲೆಬ್ಬಿಸುವ ಸಲುವಾಗಿ ವಸತಿ ಯೋಜನೆಯನ್ನು ರೂಪಿಸಿದ್ದು ಕೂಡಲೇ ಯೋಜನೆ ರದ್ದುಗೊಳಿಸಿ ಸದರಿ ಜಾಗದಲ್ಲಿ ರೈತರು ವ್ಯವಸಾಯ ಮಾಡಲು ಅನುವು ಮಾಡಿಕೊಡಬೇಕೆಂದು ಕೂಗೋನಹಳ್ಳಿ ಗ್ರಾಮದ ರೈತ ಲಕ್ಷ್ಮೀಗೌಡ ಒತ್ತಾಯಿಸಿದರು. […]
ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸುದ್ದಿಗೋಷ್ಠಿ : ರಾಜ್ಯದ ರೈತರಿಂದ ಡಿ. 13 ರಂದು ಸುವರ್ಣಸೌಧ ಮುತ್ತಿಗೆ ಕಾರ್ಯಕ್ರಮ
ದೊಡ್ಡಬಳ್ಳಾಪುರ : ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸುವರ್ಣ ಸೌದ ಮುತ್ತಿಗೆ ಹಾಕಲಿದ್ದೇವೆ ಎಂದು ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಪ್ರಸನ್ನ […]
*ರೈತರು ಬೆಳೆ ವಿಮೆಗೆ ನೋಂದಾಯಿಸಲು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಸಲಹೆ*
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ. 02 (ವಿಜಯಮಿತ್ರ ):- ರೈತರಿಗೆ ಬೆಳೆ ವಿಮೆ ನೋಂದಣಿ ಮಾಡಿಸುವದರಿಂದ ಆಗುವ ಲಾಭ ಹಾಗೂ ಅನುಕೂಲಗಳ ಕುರಿತು ಸರಿಯಾದ ಮಾಹಿತಿ ಇರುವುದಿಲ್ಲ. ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ […]
*ಹವಾಮಾನ ಆಧಾರಿತ ಬೆಳೆ ವಿಮೆಗೆ ನೊಂದಾಯಿಸಿ*
ಬೆಂಗಳೂರು ಗ್ರಾಮಾಂತರ ಜಿಲ್ಲೆ,ವಿಜಯಮಿತ್ರ :- 2024-25ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸ ಬಹುದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ […]
*ಕೈ ಕೊಟ್ಟ ಟೊಮಾಟೊ ಬೆಳೆ : ಪರಿಹಾರಕ್ಕಾಗಿ ಕಾದು ಕುಳಿತ ರೈತ ಮಂಜುನಾಥ್*
ತೂಬಗೆರೆ : ಆಸೆಪಟ್ಟು ಟೊಮೆಟೊ ಬೇಸಾಯ ಮಾಡಲು ಮುಂದಾಗಿದ್ದ ರೈತನ ಪಾಡು, ಪರಿಹಾರಕ್ಕಾಗಿ ಅಲೆದಾಡುವಂತಾಗಿದೆ ಕೈಗೆ ಬಂದ ಟೊಮೆಟೊ ಬೆಳೆ ಮೊಳಕೆ ಹೊಡೆಯುತ್ತಿದ್ದು ರೈತ ಮಂಜುನಾಥ್ ಕಂಗಲಾಗಿದ್ದಾನೆ. ಹೌದು ತಾಲೂಕಿನ ತೂಬಗೆರೆ ಹೋಬಳಿಯ ಕೊಂಡಸಂದ್ರ […]
*ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ : ರೈತ ಉತ್ಪಾದಕ ಸಂಸ್ಥೆಗಳಿಗೆ ಬಾಕಿ ಹಣ ಬಿಡುಗಡೆ ಮಾಡುವಂತೆ ಒತ್ತಾಯ*
ದೇವನಹಳ್ಳಿ ಮೇ 23 ( ವಿಜಯಮಿತ್ರ ) : ಈಗಿನ ಕಾಂಗ್ರೆಸ್ ಸರ್ಕಾರ ಯಾವುದೇ ಅನುದಾನ ಬಿಡುಗಡೆ ಮಾಡದಿರುವುದರಿಂದ ರೈತ ಉತ್ಪಾದಕ ಸಂಸ್ಥೆಗಳ ಅಭಿವೃದ್ದಿಗೆ ಕುಂಠಿತವಾಗಿದೆ. ಇದರಿಂದ 10 ಲಕ್ಷ ರೈತರಿಗೆ ಮತ್ತು 12 […]
*ರೈತರ ಬೆನ್ನೆಲುಬು ಡಾ. ಬಿ.ಆರ್ ಅಂಬೇಡ್ಕರ್ – ಹಳ್ಳಿರೈತ ಅಂಬರೀಷ್*
ದೊಡ್ಡಬಳ್ಳಾಪುರ ( ವಿಜಯಮಿತ್ರ ) : ಅನ್ನದಾತ ರೈತನು ತನ್ನ ಹಕ್ಕನ್ನು ಪಡೆಯಲು ಡಾ. ಬಿ. ಆರ್.ಅಂಬೇಡ್ಕರ್ ರಚಿತಾ ಸಂವಿಧಾನವು ಸಹಕಾರಿಯಾಗಿದೆ. ಹಾಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರೈತರ ಬೆನ್ನೆಲುಬು ಎಂದರೆ ತಪ್ಪಾಗಲಾರದು […]
*ಎರಡು ಎಕ್ಕರೆ ಪರಂಗಿ ಗಿಡಗಳಿಗೆ ಬೆಂಕಿ : ಬೆಳೆಯ ಜೊತೆ ಡ್ರಿಪ್ ಪೈಪ್ ಗಳು ಸುಟ್ಟು ಭಸ್ಮ*
ದೊಡ್ಡಬಳ್ಳಾಪುರ ( ವಿಜಯ ಮಿತ್ರ ): ಎರಡು ಎಕರೆಯ ಫಲ ತುಂಬಿದ ಎರಡು ಸಾವಿರ ಪರಂಗಿ ಗಿಡಗಳು, ದುಷ್ಕರ್ಮಿಗಳ ದುಶ್ಕೃತ್ಯದಿಂದ ಪರಂಗಿ ಫರಿತ ಗಿಡಗಳು ಬೆಂಕಿಗಾಹುತಿಯಾಗಿವೆ, ಪರಂಗಿ ಗಿಡಗಳ ಜೊತೆ ಡ್ರಿಪ್ ಪೈಪ್ ಗಳು […]
