ದೊಡ್ಡಬಳ್ಳಾಪುರ: ತಾಲ್ಲೂಕಿನ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ಗೆ 2024-25ನೇ ಸಾಲಿನ ಅತ್ಯುತ್ತಮ ಲಯನ್ಸ್ ಸಂಸ್ಥೆ ಪುರಸ್ಕಾರ ಲಭಿಸಿದೆ. ಈ ಕುರಿತು ನಗರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕ್ಲಬ್‌ನ […]