ದೊಡ್ಡಬಳ್ಳಾಪುರ ನಗರದಲ್ಲಿ ಡಿ.ಕ್ರಾಸ್ ಉಪಕೇಂದ್ರ(66/11ಕೆವಿ)ದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ ಎಂದು ತಿಳಿಸಿದ್ದಾರೆ. ವಿದ್ಯುತ್ […]
