ದೊಡ್ಡಬಳ್ಳಾಪುರ : ವಿಶ್ವಹಿಂದೂ ಪರಿಷತ್‌, ಬಜರಂಗದಳದ ವತಿಯಿಂದ ಶ್ರೀ ರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆ ಏ.11ರಿಂದ ಮೂರು ದಿನಗಳ ಕಾಲ ಆಯೋಜನೆ ಮಾಡಲಾಗಿದ್ದು,ಇಂದು ಭಾನುವಾರ ನಗರದ ಪ್ರಮುಖ ರಸ್ತೆಗಳಲ್ಲಿ ಬೃಹತ್ ಶೋಭಾಯಾತ್ರೆಯಲ್ಲಿ ಶ್ರೀರಾಮ, […]