ದೊಡ್ಡಬಳ್ಳಾಪುರದ ಶ್ರೀ ಕೊಂಗಾಡಿಯಪ್ಪ ಲಾ ಕಾಲೇಜಿನಲ್ಲಿ ನಾಳೆ (ಸೆ.24) ಯಿಂದ ಪ್ರಥಮ ವರ್ಷದ ಎಲ್ ಎಲ್ ಬಿ(law) ತರಗತಿಗಳು ಅಧಿಕೃತವಾಗಿ ಪ್ರಾರಂಭವಾಗಲಿವೆ ಎಂದು ಪ್ರಾಂಶುಪಾಲ ಡಾ.ವೆಂಕಟೇಶ್ ಟಿ.ಬಿ ತಿಳಿಸಿದ್ದಾರೆ.   ಸೆ.24ರ ಬುಧವಾರ ಬೆಳಗ್ಗೆ […]