ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಜಾನುವಾರುಗಳಿಗೆ ಉಚಿತ ಮೇವು ವಿತರಣಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಚಾಲನೆ 

ದೊಡ್ಡಬಳ್ಳಾಪುರ : ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆಯ ಅಂಗವಾಗಿ ನವ ಕರ್ನಾಟಕ ಯುವ ಶಕ್ತಿ ವೇದಿಕೆ ಆಯೋಜಿಸಿದ ಉಚಿತ ಜಾನುವಾರು ಮೇವು ವಿತರಣಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಉದ್ಘಾಟಿಸಿದರು. ಉದ್ಘಾಟನೆ […]

ಘಾಟಿ ಸುಬ್ರಮಣ್ಯ : ಸಂಪೂರ್ಣ ಪ್ಲಾಸ್ಟಿಕ್ ಬ್ಯಾನ್ ಗೆ ಘಾಟಿ ಸುಬ್ರಮಣ್ಯ ಸಜ್ಜು ಪ್ಲಾಸ್ಟಿಕ್ ಬಳಸದಂತೆ ಭಕ್ತಾದಿಗಳಲ್ಲಿ ಮನವಿ ಮಾಡಿದ ಕಾರ್ಯದರ್ಶಿ- ಪಿ ದಿನೇಶ್

ದೊಡ್ಡಬಳ್ಳಾಪುರ : ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿ ಹಾಗೂ ದೇವಾಲಯದ ಪ್ರಸಿದ್ದಿಯನ್ನು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗೊಳಿಸುವ ನಿಟ್ಟಿನಲ್ಲಿ ಶ್ರೀಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನ ರಚನೆ ಮಾಡಲಾಗಿದೆ ಎಂದು […]

ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ನೂತನ ಕಾರ್ಯದರ್ಶಿಯಾಗಿ ಪಿ. ದಿನೇಶ್ ಅಧಿಕಾರ ಸ್ವೀಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರಾದ ಶ್ರೀ.ಪಿ. ದಿನೇಶ್ ರವರನ್ನು ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ನೂತನ ಕಾರ್ಯದರ್ಶಿಯಾಗಿ ಪಿ. ದಿನೇಶ್ ಅಧಿಕಾರ ಸ್ವೀಕಾರ ಮಾಡಿದರು . […]

ಘಾಟಿ ಸುಬ್ರಹ್ಮಣ್ಯ : ಹುಂಡಿ ಎಣಿಕೆ ಕಾರ್ಯ ಮುಕ್ತಾಯ : ಸಂಗ್ರಹವಾದ ಒಟ್ಟು ಮೊತ್ತ ಎಷ್ಟು.. ಗೊತ್ತಾ ???

ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ದ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಹುಂಡಿ ಏಣಿಕೆ ಕಾರ್ಯ ಮುಕ್ತಾಯವಾಗಿದ್ದು ಒಟ್ಟು 59,28,876 ಮೊತ್ತದ ಕಾಣಿಕೆ ಸಂಗ್ರಹವಾಗಿದೆ.     ಭಕ್ತಾದಿಗಳು 63, 000(1kg 400ಗ್ರಾಂ ) ರೂಗಳ […]

ಉಚಿತ ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 66 ನವ ಜೋಡಿ

ರಾಜ್ಯದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದು 66 ನವ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಶ್ರೀ ಘಾಟಿ ಸುಬ್ರಹ್ಮಣ್ಯ […]

ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡಿ ಘಾಟಿಯನ್ನು ಪ್ರಸಿದ್ಧ ಯಾತ್ರಾ ಕ್ಷೇತ್ರವನ್ನಾಗಿ ಅಭಿವೃದ್ಧಿ ಮಾಡಲಾಗುವುದು- ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಕುಟುಂಬ ಸಮೇತ ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ […]

ಘಾಟಿ ಸುಬ್ರಮಣ್ಯವನ್ನು 2ನೇ ಕುಕ್ಕೆ ಸುಬ್ರಮಣ್ಯ ಮಾಡುವುದು ನಮ್ಮ ಉದ್ದೇಶ – ಏನ್. ರಂಗಪ್ಪ

ದೊಡ್ಡಬಳ್ಳಾಪುರ : ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರೇತರ ನಾಮನಿರ್ದೇಶಿತರಾಗಿ ಆಯ್ಕೆಯಾಗಿರುವ ಏನ್. ರಂಗಪ್ಪ, ವಕೀಲರಾದ ಆರ್ ವಿ ಮಹೇಶ್ ರವರನ್ನು ಸ್ಥಳೀಯ ಮುಖಂಡರು ಸನ್ಮಾನಿಸಿ ಗೌರವಿಸಿದರು.   ಗಣ್ಯರಿಗೆ ಪುಷ್ಪಮಾಲೆ […]

ಜನವರಿ 05 ರಂದು ಘಾಟಿ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ ಕಾರ್ಯಕ್ರಮ : ಬ್ರಹ್ಮರಥೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ : ದೊಡ್ಡಬಳ್ಳಾಪುರದ ಪ್ರಸಿದ್ಧ ಶ್ರೀ ಘಾಟಿ ಸುಬ್ರಮಣ್ಯಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವ ಕಾರ್ಯಕ್ರಮವು ಜನವರಿ 05 ರಂದು ಜರುಗಲಿದ್ದು, ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು […]

© 2026 Malnad TV. All Rights Reserved.