ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರಾಜಘಟ್ಟ ಗ್ರಾಮದ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ

  ದೊಡ್ಡಬಳ್ಳಾಪುರ : ಕೆರೆ ಹೂಳೆತ್ತುವುದರಿಂದ ಅಂತರ್ಜಲ ಮಟ್ಟ ಹೆಚ್ಚಾಗುತ್ತದೆ ಪ್ರಾಣಿ ಹಾಗೂ ಸಸ್ಯ ಸಂಕುಲಕ್ಕೆ ಜಲ ಮೂಲ ಅತೀ ಅಮೂಲ್ಯವಾದದ್ದು ಅದನ್ನು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಂಗಳೂರು […]

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಾಡೋನಹಳ್ಳಿ ಗ್ರಾಮದಲ್ಲಿ ನೂತನ ವಲಯ ಕೃಷಿ ಕಛೇರಿ ಪ್ರಾರಂಭ 

ದೊಡ್ಡಬಳ್ಳಾಪುರ : ಕೃಷಿಗೆ ಸೂಕ್ತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕೃಷಿ ಸಂಬಂದಿಸಿದ ಕೆಲಸ ನಿರ್ವಹಣೆ ಮಾಡಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೃಷಿ ಮೇಲ್ವಿಚಾರಕರಿಗೆ ಅನುಕೂಲ ಕಲ್ಪಿಸಲು ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ […]

ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ

ದೊಡ್ಡಬಳ್ಳಾಪುರ :: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವರ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಶನಿವಾರ ಎಬಿಎಂ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ನಿರ್ದೇಶಕ ಉಮಾರಬ್ಬ ಉದ್ಘಾಟಿಸಿ […]

ಕ್ಯಾನ್ಸರ್ ರೋಗಿಗೆ ಸಹಾಯಧನ ವಿತರಣೆ

ದೊಡ್ಡಬಳ್ಳಾಪುರ : ತಾಲ್ಲೂಕಿನ ಕೊಡಿಗೇಹಳ್ಳಿ ವಲಯದ ಚಿಕ್ಕಪೇಟೆಯ ನಿವಾಸಿ ಫಾರೂಕ್ ಫಾಷ ರವರಿಗೆ 20,000/- ರೂಪಾಯಿಗಳ ಸಹಾಯಧನ ಮಂಜೂರು ಮಾಡಿದ್ದು ಇಂದು(ನ. 05) ತಾಲ್ಲೂಕು ಯೋಜನಾಧಿಕಾರಿಗಳಾದ ದಿನೇಶ್ ಸಹಾಯಧನ ಚೆಕ್ ವಿತರಣೆ ಮಾಡಿದರು. Ad […]

ದುಶ್ಚಟ ಮುಕ್ತ ಸಮಾಜಕ್ಕಾಗಿ ನಾಳೆ ಜನ ಜಾಗೃತಿ ಜಾಥಾ

ದೊಡ್ಡಬಳ್ಳಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಗಾಂಧಿ ಜಯಂತಿ ಅಂಗವಾಗಿ ಗಾಂಧಿ ಸ್ಮೃತಿ, ದುಶ್ಚಟ ಮುಕ್ತ ಸಮಾಜದ ನಿರ್ಮಾ ಣಕ್ಕಾಗಿ ಬೃಹತ್ ಜನ ಜಾಗೃತಿ ಜಾಥಾ ಹಾಗೂ […]

ಯಲಹಂಕ : 1982ನೇ ಮದ್ಯವರ್ಜನ ಶಿಬಿರ ಉದ್ಘಾಟನಾ ಸಮಾರಂಭ

ಯಲಹಂಕ : ಮದ್ಯವರ್ಜನ ಶಿಬಿರ ಇದೊಂದು ಪವಿತ್ರ ಕಾರ್ಯಕ್ರಮ. ಇದು ಕೇವಲ ಧರ್ಮಸ್ಥಳದ ಕಾರ್ಯಕ್ರಮವಲ್ಲ. ಬದಲಾಗಿ ಇದೊಂದು ಸಮುದಾಯದ ಸಹಭಾಗಿತ್ವದ ಕಾರ್ಯಕ್ರಮ. ಆದ್ದರಿಂದ ಸಾರ್ವಜನಿಕರ ತನು – ಮನ – ಧನ ಸಹಕಾರದೊಂದಿಗೆ ಶಿಬಿರವನ್ನು […]

ಪುಷ್ಪಾಂಡಜ ಮಹರ್ಷಿ ಆಶ್ರಮದಲ್ಲಿ 1972 ನೇ ಮಧ್ಯವರ್ಜನ ಶಿಬಿರ ಸಮಾರೋಪ ಸಮಾರಂಭ : ಗುಣಮುಖರಾದ ಮದ್ಯವ್ಯಾಸನಿಗಳಿಗೆ ಗಣ್ಯರಿಂದ ಶುಭ ಹಾರೈಕೆ

ಸಮಾಜದಲ್ಲಿ ವ್ಯಸನಕ್ಕೆ ಬಲಿಯಾಗಿ ತನ್ನ ಜೀವ ಮತ್ತು ಜೀವನವನ್ನು ಹಾಳುಮಾಡಿಕೊಳ್ಳುವಂತಹ ವ್ಯಕ್ತಿಗಳ ಮನಃಪರಿವರ್ತನೆ ಮಾಡುವ ಮೂಲಕ ಮದ್ಯವ್ಯಾಸನಿಗಳಿಗೆ ಒಂದು ಕುಟುಂಬವನ್ನು ಕಟ್ಟುವಂತಹ ಪರಿಕಲ್ಪನೆಯ ಮೂಲಕ ಮದ್ಯವರ್ಜನ ಶಿಬಿರಗಳನ್ನು ನೆಡೆಸಲಾಗುತ್ತಿದೆ ಎಂದು ಯೋಜನಾಧಿಕಾರಿ ತಿಮ್ಮಯ್ಯ ನಾಯಕ್ […]

ಆರೋಗ್ಯ ,ನೈರ್ಮಲ್ಯ, ನೀರಿನ ಬಳಕೆ ಕುರಿತು ಅರಿವು ಮೂಡಿಸುವ ಬೀದಿನಾಟಕ ಪ್ರದರ್ಶನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ವತಿಯಿಂದ ಆರೋಗ್ಯ ,ನೈರ್ಮಲ್ಯ, ನೀರಿನ ಸಂರಕ್ಷಣೆ ಕುರಿತಂತೆ ನಗರದ ಲಕ್ಷ್ಮಿ ದೇವಾಲಯ ಆವರಣದಲ್ಲಿ ಬೀದಿ ನಾಟಕ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.   ಕಾರ್ಯಕ್ರಮವನ್ನು ತಾಲ್ಲೂಕಿನ […]

ಆರಕ್ಷಕ ಠಾಣಾ ಸಿಬ್ಬಂದಿಗಳಿಗೆ ಉಚಿತ ಅರೋಗ್ಯ ತಪಾಸಣಾ ಶಿಬಿರ

  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ದೃಷ್ಟಿ ಕಣ್ಣಿನ ಆಸ್ಪತ್ರೆ ಸಹಭಾಗಿತ್ವದಲ್ಲಿ ದೊಡ್ಡಬಳ್ಳಾಪುರ ಆರಕ್ಷಕ ಇಲಾಖೆಯ ಸಹಕಾರದೊಂದಿಗೆ ಆರಕ್ಷಕ ಠಾಣಾ ಸಿಬ್ಬಂದಿಗಳಿಗೆ ಉಚಿತ ಕಣ್ಣಿನ ತಪಾಸಣೆ ಹಾಗೂ […]

ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ : ಉತ್ತಮ ಶಿಕ್ಷಣ ಪಡೆದು ಉತ್ತಮ ಜೀವನ ರೂಪಿಸಿಕೊಳ್ಳಿ – ಪೊಲೀಸ್ ಇನ್ಸ್ಪೆಕ್ಟರ್ ಸಾದಿಕ್ ಪಾಷಾ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ಇವರ ವತಿಯಿಂದ ನಗರದ ಕೊನಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿಯಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮವನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ […]