ರಾಜ್ಯ ವಿ-ಕರವೇ ವತಿಯಿಂದ ತಾಲ್ಲೂಕಿನ ವೈದ್ಯರಿಗೆ ಸನ್ಮಾನ

ದೊಡ್ಡಬಳ್ಳಾಪುರ: ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ( ರಿ ) ವತಿಯಿಂದ ಸನ್ಮಾನಿಸಲಾಯಿತು.   ತಾಲ್ಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಗಿರೀಶ್ ಮತ್ತು […]

ಜಿಲ್ಲೆಗೆ ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ರಾಷ್ಟ್ರೀಯ ಸದಸ್ಯರಾದ ಡಾ. ಪಿ ಪಿ. ವಾವಾ ಭೇಟಿ :ಸಫಾಯಿ ಕರ್ಮಚಾರಿಗಳ ಕುಂದು ಕೊರತೆ ಕುರಿತು ಅಹವಾಲುಗಳ ಸ್ವೀಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆ : ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ರಾಷ್ಟ್ರೀಯ ಸದಸ್ಯರಾದ ಡಾ. ಪಿ ಪಿ. ವಾವಾ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ PEHS ಸಲಹಾ ಸಮಿತಿಯ ವತಿಯಿಂದ ಸನ್ಮಾನಿಸಿ […]

© 2026 Malnad TV. All Rights Reserved.