ವೀರಾಪುರದ ದ್ವಾರಬಾಗಿಲು ಕಾಮಗಾರಿಗೆ ಭೂಮಿ ಪೂಜೆ : ಸಮುದಾಯ ಭವನ ಉದ್ಘಾಟಿಸಿ ಶುಭ ಹಾರೈಸಿದ ಶಾಸಕ ಧೀರಜ್ ಮುನಿರಾಜು
ದೊಡ್ಡಬಳ್ಳಾಪುರ : ತಾಲ್ಲೂಕಿನ ಬಾಶೆಟ್ಟಿಹಳ್ಳಿ ರಸ್ತೆಯಿಂದ ವೀರಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಊರಿನ ದ್ವಾರ ಬಾಗಿಲು ನಿರ್ಮಾಣಕ್ಕೆ ಭೂಮಿ ಪೂಜೆ ಮತ್ತು ವೀರಾಪುರ ಗ್ರಾಮಕ್ಕೆ 2025-26 ನೇ ಸಾಲಿನ ಮ್ಯಾಕ್ ಏರೋ ಕಾಂಪೋನೆಂಟ್ಸ್ ಕಾರ್ಖಾನೆಯ ಸಿ.ಎಸ್. ಆರ್. ಯೋಜನೆಯಡಿ ನಿರ್ಮಿಸಲಾದ ಸಮುದಾಯ ಭವನವನ್ನು ಶನಿವಾರ ಶಾಸಕ ಧೀರಜ್ ಮುನಿರಾಜು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಬೃಹತ್ ಕಂಪನಿಗಳು ಸ್ಥಳೀಯವಾಗಿ ಸಾರ್ವಜನಿಕ ಉಪಯೋಗಿ ಕಾರ್ಯಗಳಿಗೆ ಸಹಕಾರ ನೀಡುವುದರಿಂದ ಕಂಪನಿ ಮತ್ತು ಸ್ಥಳೀಯರೊಂದಿಗೆ ಉತ್ತಮ ಸಂಬಂಧ ವೃದ್ಧಿಯಾಗುತ್ತದೆ. ಈ […]
Continue Reading