ಕರ್ನಾಟಕದ ಶಕ್ತಿ ಕೇಂದ್ರ ವಿಧಾನಸೌಧಕ್ಕೆ ಹೋಗಲು ನೀವೂ ಬಯಸಿದ್ದೀರಾ… ಹಾಗಾದರೆ ನಿಮಗಾಗಿ ಈ ನ್ಯೂಸ್…

ಕರ್ನಾಟಕದ ಶಕ್ತಿ ಕೇಂದ್ರ, ಪ್ರಜಾಪ್ರಭುತ್ವದ ಸಂಕೇತ ಎನಿಸಿಕೊಂಡಿರುವ ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದೆ.   ಹೌದು ರಾಜ್ಯ ಸರ್ಕಾರ ಐತಿಹಾಸಿಕ ಕಟ್ಟಡದ ಮಹತ್ವವನ್ನು ಪರಿಚಯಿಸುವ ನಿಟ್ಟಿನಲ್ಲಿ ʼವಿಧಾನಸೌಧ ಮಾರ್ಗದರ್ಶಿ ನಡಿಗೆʼ ಆರಂಭಿಸಲಾಗಿದೆ.   ಪ್ರತಿ 2ನೇ ಮತ್ತು 4ನೇ ಶನಿವಾರ ಹಾಗೂ ಎಲ್ಲಾ ಭಾನುವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು . 16 ವರ್ಷ ಕೆಳಗಿನ ಮಕ್ಕಳಿಗೆ ಉಚಿತ ಪ್ರವೇಶವಿರಲಿದೆ , 16 ವರ್ಷ ಮೇಲ್ಪಟ್ಟವರಿಗೆ 50 ರೂ. ಶುಲ್ಕ ನಿಗದಿ […]

Continue Reading