ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶೇಷ ವಿದ್ಯುತ್ ದೀಪಾಲಂಕಾರ : ತ್ರಿವರ್ಣ ಬಾವುಟದಂತೆ ಕಂಗೊಳಿಸಿದ ಆಸ್ಪತ್ರೆ 

  ದೊಡ್ಡಬಳ್ಳಾಪುರ : ಗಣರಾಜ್ಯೋತ್ಸವದ ಅಂಗವಾಗಿ ತ್ರಿವರ್ಣ ಬಣ್ಣದ ವಿದ್ಯುತ್ ದೀಪಾಲಂಕಾರದಲ್ಲಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ಕಂಗೊಳಿಸುತ್ತಿದೆ. ರಾಷ್ಟ್ರೀಯ ಹಬ್ಬಗಳಲ್ಲಿ ಒಂದಾದ ಜನವರಿ 26ರ ಗಣರಾಜ್ಯೋತ್ಸವದ ಆಚರಣೆ ಸಲುವಾಗಿ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆ ವಿಶೇಷ […]

ದೀಪಾವಳಿ ಆಕಸ್ಮಿಕವಾಗಿ ಅವಘಡಗಳು ಸಂಭವಿಸಿದರೆ ಮಾರ್ಗದರ್ಶನಕ್ಕಾಗಿ ಸಹಾಯವಾಣಿ ಸಂಖ್ಯೆ 7619126501 ಗೆ ಕರೆ ಮಾಡಿ

ದೊಡ್ಡಬಳ್ಳಾಪುರ : ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಆಕಸ್ಮಿಕವಾಗಿ ಅವಘಡಗಳು ಸಂಭವಿಸಿದರೆ ಸೂಕ್ತ ಚಿಕಿತ್ಸೆ ಕುರಿತು ಮಾರ್ಗದರ್ಶನ ಪಡೆಯಲು 7619126501 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.   ದೊಡ್ಡಬಳ್ಳಾಪುರದ ಸಮಸ್ತ ನಾಗರೀಕರಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು […]

ಸಾರ್ವಜನಿಕ ಆಸ್ಪತ್ರೆ : ಹಾವು ಕಡಿತಕ್ಕೆ ಒಳಗಾದ ಪುಟ್ಟ ಕಂದಮ್ಮನನ್ನು ಉಳಿಸಲು ಆಸ್ಪತ್ರೆ ಸಿಬ್ಬಂದಿಗಳ ಹರಸಾಹಸ : ಸದ್ಯ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂದಮ್ಮ

ದೊಡ್ಡಬಳ್ಳಾಪುರ : ನಾಗರ ಹಾವು ಕಡಿತಕ್ಕೆ ಒಳಗಾದ ಏಳು ವರ್ಷದ ಅಮೀದ್ ಕುಮಾರ್ ಎಂಬ ಮಗುವಿನ ಪ್ರಾಣ ಉಳಿಸಲು ಸಾಕಷ್ಟು ಪ್ರಯತ್ನ ಮಾಡುವ ಮೂಲಕ ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ […]

ಶೀಘ್ರ ಆಂತರಿಕ ಸಲಹಾ ಸಮಿತಿಯನ್ನು ರಚಿಸಿ : ಆಸ್ಪತ್ರೆಯ ಲೋಪ ದೋಷಗಳನ್ನು ಸರಿಪಡಿಸಿಕೊಳ್ಳಿ – ಚಿದಾನಂದ್

ದೊಡ್ಡಬಳ್ಳಾಪುರ : ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗರ್ಭಿಣಿ ಸ್ತ್ರೀಯರಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ, ಆಸ್ಪತ್ರೆಯಲ್ಲಿ ವೈದ್ಯರು ಸಿಬ್ಬಂದಿಗಳ ಕೊರತೆಯ ಜೊತೆಗೆ ಸೂಕ್ತ ಸೌಲಭ್ಯಗಳು ಸಿಗುತ್ತಿಲ್ಲ ಈ ಕೂಡಲೇ ಲೋಪ ದೋಷಗಳು ಸರಿಪಡಿಸಲು ಆಂತರಿಕ […]

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ಆರೋಪ : ಆಸ್ಪತ್ರೆಗೆ ಬಂದ ಗರ್ಭಿಣಿ ಸಾವು : ಮುಗಿಲುಮಟ್ಟಿದ ಕುಟುಂಬಸ್ಥರ ಆಕ್ರಂದನ

ತುಂಬು ಗರ್ಭಿಣಿ ಸುಷ್ಮಾ ಮಹೇಶ್ ( 24ವರ್ಷ) ವೈದ್ಯರ ನಿರ್ಲಕ್ಷದಿಂದಾಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯ ಸಂಭವಿಸಿದೆ.   ಸಾರ್ವಜನಿಕ ಆಸ್ಪತ್ರೆ ವೈದ್ಯರ ನಿರ್ಲಕ್ಷದಿಂದಾಗಿ ಗರ್ಭಿಣಿ ಸುಷ್ಮಾ ಮಹೇಶ್ (24ವರ್ಷ) ಸಾವನಪ್ಪಿದ್ದಾರೆ ಎಂದು […]

ದೊಡ್ಡಬಳ್ಳಾಪುರ ತಾಲೂಕು ಆಸ್ಪತ್ರೆಗೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿ

ದೊಡ್ಡಬಳ್ಳಾಪುರ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವ್ಯವಸ್ಥೆಯನ್ನು ಪರಿಶೀಲಿಸಿದರು.   ಇದೇ ಸಂದರ್ಭದಲ್ಲಿ ಆಸ್ಪತ್ರೆಯ ಕೆಲ […]

ವಿಳಂಬ ಮಾಡದೇ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಕಲ್ಪಿಸಿ – ಡಾ.ನಾಗಲಕ್ಷ್ಮಿ ಚೌದರಿ

ದೊಡ್ಡಬಳ್ಳಾಪುರ : ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌದರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಅವರು ತುರ್ತು ಸಂದರ್ಭಗಳಲ್ಲಿ ಯಾವುದೇ […]

ದೊಡ್ಡಬಳ್ಳಾಪುರ : ಸಾರ್ವಜನಿಕ ಆಸ್ಪತ್ರೆ ಕೀಮೋಥೆರಪಿ ಘಟಕಕ್ಕೆ ಚಾಲನೆ

ಈ ಮೊದಲು ಕೀಮೋಥೆರಪಿ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಬೇಕಾಗಿತ್ತು. ಇದು ರೋಗಿಗಳ ಪಾಲಿಗೆ ಕಷ್ಟಸಾಧ್ಯವಾಗಿತ್ತು,ಬಡ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ದೊರೆಯದ ಕಾರಣ, ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದರು ಈ ಬಾರಿ ಜಿಲ್ಲೆ ಹಾಗೂ ತಾಲ್ಲೂಕಿನಲ್ಲಿ ಸಕಲ ವೈದ್ಯಕೀಯ […]

ವಯಸ್ಕರ ಬಿಸಿಜಿ ಲಸಿಕಾ ಕಾರ್ಯಕ್ರಮದಲ್ಲಿ ನೀವೂ ಭಾಗವಹಿಸಿ TB ಸೋಲಿಸಿ – ದೊಡ್ಡಬಳ್ಳಾಪುರ ಕ್ಷಯರೋಗ ನಿರ್ಮೂಲನ ಘಟಕ

ದೊಡ್ಡಬಳ್ಳಾಪುರ : ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಕ್ಷಯರೋಗ(TB) ತಡೆಗಟ್ಟುವ ನಿಟ್ಟಿನಲ್ಲಿ ವಯಸ್ಕರಿಗೆ ಬಿಸಿಜಿ ಲಸಿಕೆಯನ್ನು ಉಚಿತವಾಗಿ ನೀಡುತ್ತಿದ್ದು, ವಯಸ್ಕರು ಈ ಲಸಿಕೆಯನ್ನು ಪಡೆಯುವ ಮೂಲಕ ಕ್ಷಯರೋಗದಿಂದ ಉಂಟಾಗುವ ತೊಂದರೆ / ಅಡ್ಡಪರಿಣಾಮಗಳಿಂದ ಪಾರಾಗಬಹುದಾಗಿದೆ ಎಂದು […]

ಬಡ ರೋಗಿಗಳಿಗೆ ಕಿಟ್ ವಿತರಣೆ ಮಾಡುವ ಮೂಲಕ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡ ರಾಜಘಟ್ಟ ಗ್ರಾಮಪಂಚಾಯತಿ ಸದಸ್ಯ ಶಿವ ಕುಮಾರ್

ದೊಡ್ಡಬಳ್ಳಾಪುರ : ಸಾರ್ವಜನಿಕರ ಆಸ್ಪತ್ರೆಗೆ ಭೇಟಿ ನೀಡಿ ಬಡ ರೋಗಿಗಳಿಗೆ ಹಣ್ಣು ಆಹಾರ ವಿತರಣೆ ಮಾಡುವ ಮೂಲಕ ರಾಜಘಟ್ಟ ಗ್ರಾಮಪಂಚಾಯತಿ ಸದಸ್ಯ ಶಿವಕುಮಾರ್ ತಮ್ಮ 35ನೇ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.   ಆಸ್ಪತ್ರೆಯ […]