ಬೆಂಗಳೂರು ಗ್ರಾಮಾಂತರ ಜಿಲ್ಲೆ *ಬೆಂಗಳೂರು ಉತ್ತರ ಜಿಲ್ಲೆಯಾಗಿ* ಮರು ನಾಮಕರಣ 14 ನೇ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡ ಸರ್ಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರನ್ನು ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮರುನಾಮಕರಣ ಮಾಡಲು ಸಂಪುಟ ಸಭೆಯಲ್ಲಿ ತಿರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ನಂದಿ ಗಿರಿಧಾಮದಲ್ಲಿ ನಡೆದ 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆಯ […]

ಎಲ್ಲಾ ಸಣ್ಣ ಸಣ್ಣ ಸಮಾಜಗಳೂ ಆರ್ಥಿಕವಾಗಿ ಮೇಲೆ ಬರಬೇಕು: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್ ಪಕ್ಷದ ಸಂಸ್ಕೃತಿ ಕೂಡ ಸರ್ವರಿಗೂ ಸಮಾನವಾಗಿ ಕಾಣುವುದಾಗಿದೆ. ಎಲ್ಲಾ ಜಾತಿ, ಎಲ್ಲಾ ಧರ್ಮದವರನ್ನೂ ಭಾರತೀಯರು, ಭಾರತೀಯ ಪ್ರಜೆಗಳು ಎಂದು ಕಾಂಗ್ರೆಸ್ ಪರಿಗಣಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ವಸಂತನಗರದ […]

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟವರ ಕುಟುಂಬಗಳಿಗೆ 10 ಲಕ್ಷ ರೂಪಾಯಿಗಳ ಪರಿಹಾರಧನ ಘೋಷಣೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟವರ ಕುಟುಂಬಗಳಿಗೆ (ವಾರೀಸುದಾರರಿಗೆ) ರೂ.10 ಲಕ್ಷ ಪರಿಹಾರಧನ ಘೋಷಿಸಿದ ರಾಜ್ಯ ಸರ್ಕಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವದ ಅಂಗವಾಗಿ ಆಯೋಜನೆ ಮಾಡಿದ್ದ ಕಾರ್ಯಕ್ರಮದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದ್ದು […]

ಪತ್ರಕರ್ತರಿಗೆ ಮಾಧ್ಯಮ ಕಿಟ್ ವಿತರಣೆ

ಬೆಂಗಳೂರು : 2024-25 ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾಧ್ಯಮ ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ […]

ರಾಜ್ಯದಲ್ಲಿ ಸಂಪೂರ್ಣವಾಗಿ ಕುಸಿದಿರುವ ಆಡಳಿತ ಯಂತ್ರಕ್ಕೆ ಜೀವಂತ ನಿದರ್ಶನ ಈ ಜನಸ್ಪಂದನ ಕಾರ್ಯಕ್ರಮ – ಆರ್. ಅಶೋಕ್

ಜನಸ್ಪಂದನ ಕಾರ್ಯಕ್ರಮದ ವಿರುದ್ಧ ಗುಡುಗಿದ ವಿಪಕ್ಷ ನಾಯಕ ಆರ್ ಅಶೋಕ್   ಸಿಎಂ ಸಿದ್ದರಾಮಯ್ಯನವರ ಮೇಲೆ ಎಕ್ಸ್ ಸಂದೇಶದ ಮೂಲಕ ವಾಗ್ದಾಳಿ ನೆಡೆಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು ವಿಧಾನಸೌಧದ […]