ದೊಡ್ಡಬಳ್ಳಾಪುರ :ಮದ್ಯದಂಗಡಿ ಪ್ರಾರಂಭಿಸಲಾಗುತ್ತಿರುವುದನ್ನು ಖಂಡಿಸಿ, ನಗರದ 31ನೇ ವಾರ್ಡ್‌ನ ನಿವಾಸಿಗಳು ಬುಧವಾರ ಪ್ರತಿಭಟನೆ ನಡೆಸಿದರು. ನಗರದ ಕರೇನಹಳ್ಳಿ-೨ ವಾರ್ಡ್ ನ ರಾಜೇಶ್ವರಿ ಚಿತ್ರಮಂದಿರದ ಸಮೀಪದ ಮದ್ಯದಂಗಡಿ ತೆರೆಯಲುದ್ದೇಶಿಸಿರುವ ಕಟ್ಟಡದ ಬಳಿ ಜಮಾಯಿಸಿದ ಮಹಿಳೆಯರು, ಗ್ರಾಮಸ್ಥರು […]