ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ಸಂಬಂಧ ಮೇ 15 ರೊಳಗೆ ಎರಡು ಸಾವಿರ ನಿವೇಶನ ಸಿದ್ಧಪಡಿಸಲು ಅಧಿಕಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ […]