ದೊಡ್ಡಬಳ್ಳಾಪುರ : ದೊಡ್ಡತುಮಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಎರಡನೇ ಅವಧಿಗೆ ಚುನಾವಣೆ ನೆಡೆದಿದ್ದು ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಸಂಘದ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಟಿ […]