ಸಾರ್ವಜನಿಕರ ಆರೋಗ್ಯ ಮತ್ತು ಯುವ ಜನತೆಯ ಭವಿಷ್ಯದ ರಕ್ಷಣೆಗಾಗಿ ರಾಜ್ಯದಾದ್ಯಂತ ಹುಕ್ಕಾ ನಿಷೇಧ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಆರೋಗ್ಯ ಮಂತ್ರಿಗಳಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.   ಹುಕ್ಕಾ ಸೇವನೆಯಿಂದ ಜನರ ಆರೋಗ್ಯದ ಮೇಲೆ […]