ಬಿ.ಎಡ್ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

2025-26ನೇ ಸಾಲಿನಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಡಿಸೆಂಬರ್ 31 ರೊಳಗೆ ಅರ್ಜಿ ಸಲ್ಲಿಸಬಹುದು. […]

ವಿಷೇಶ ಪ್ರೋತ್ಸಾಹಧನಕ್ಕಾಗಿ ಬಿ.ಎಡ್ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು (https://sevasindhu.Karnataka.gov.in) ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ 2025ರ ಜನವರಿ 20 ರ […]

© 2026 Malnad TV. All Rights Reserved.