ಅನಧಿಕೃತ ಮೀಟರ್ ಅಳವಡಿಸಿ ವಿದ್ಯುತ್ ವಂಚನೆ ಆರೋಪ : ನೌಕರರ ವಿರುದ್ಧ ಬೆಸ್ಕಾಂ ದೂರು

ದೊಡ್ಡಬಳ್ಳಾಪುರ : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ದೊಡ್ಡಬಳ್ಳಾಪುರ ನಗರ ಉಪವಿಭಾಗ )ಯನ್ನು ವಂಚಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿರುವವರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಕಳೆದ ಜನವರಿ 30ರಂದು ಬೆಸ್ಕಾಂ(ದೊಡ್ಡಬಳ್ಳಾಪುರ ನಗರ […]

ಟಿ ಎ ನಾರಾಯಣ ಗೌಡರ ಆದೇಶದಂತೆ ಕಾವೇರಿ ನದಿ ಉಳಿವಿಗಾಗಿ ಹೋರಾಟಕ್ಕೆ ನಾವು ಸಿದ್ದ – ಪುರುಷೋತ್ತಮ್ ಗೌಡ

ಬೆಂಗಳೂರು ಗ್ರಾಮಾಂತರ: ರಾಜ್ಯದ ಜೀವನಾಡಿಯಾಗಿರುವ ಕಾವೇರಿ ನದಿಯ ಗುಣಮಟ್ಟ ಕಾಪಾಡಲು, ನದಿಗೆ ಸೇರುತ್ತಿರುವ ಕಲುಷಿತ ನೀರಿನ ಹರಿವನ್ನು ತಡೆಯುವ ನಿಟ್ಟಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಟಿ ಎ ನಾರಾಯಣಗೌಡರ ವೇದಿಕೆ )ಹೋರಾಟಕ್ಕೆ ಮುಂದಾಗಿದೆ. ರಾಜ್ಯದಲ್ಲಿ […]

ಮುಂದಿನ ದಿನಗಳಲ್ಲಿ ಶಾಸಕ ಧೀರಜ್ ಮುನಿರಾಜು ಅಹಿಂದಾ ನಾಯಕರಾಗಿ ಹೊರಹೊಮ್ಮುವ ಎಲ್ಲಾ ಸಾಧ್ಯತೆಗಳಿವೆ –  ಟಿ ಹನುಮಂತಯ್ಯ 

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ಅವರ ಜನ್ಮದಿನ ಹಿನ್ನೆಲೆ ಬಿಜೆಪಿ ನಾಯಕರು, ಮುಖಂಡರು, ಕಾರ್ಯಕರ್ತರು ಹುಟ್ಟುಹಬ್ಬದ ಶುಭಾಶಯ ತಿಳಿಸಿ ಶುಭಕೋರಿದರು.   ಅದರಂತೆ ಹಳೇಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಗ್ರಾಮಸ್ಥರು […]

ಡಿಸೆಂಬರ್ 07 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

2025 ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ರಾಜ್ಯಾದ್ಯಂತ ಡಿಸೆಂಬರ್ 07 ರಂದು ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುವುದು. ಜಿಲ್ಲೆಯಲ್ಲಿ 06 ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆಯನ್ನು ಪಾರದರ್ಶಕವಾಗಿ ಬೆಳಿಗ್ಗೆ 7 ರಿಂದ […]

ದಾನಿಗಳ ನೆರವಿನಿಂದ ನಿರ್ಗತಿಕ ಕಡುಬಡವರಿಗೆ ವಯೋವೃದ್ದರಿಗೆ ಹೊದಿಕೆ ಹಾಗೂ ಬಟ್ಟೆಗಳ ವಿತರಣೆ

  ದೊಡ್ಡಬಳ್ಳಾಪುರ : 2082 ದಿನದ ದಾನಿಗಳಾಗಿ ಸಮಾಜಸೇವಕರಾದ ತಾವರೆ ಕೆರೆ ಸೋಮಶೇಖರ್ ರವರು ಜಯಲಕ್ಷ್ಮೀ ಇವರ ಹುಟ್ಟು ಹಬ್ಬದ ಅಂಗವಾಗಿ ನಿರ್ಗತಿಕ ಕಡುಬಡವರಿಗೆ , ವೃದ್ಧರಿಗೆ, ಅನ್ನ ದಾಸೋಹ, ಹೊದಿಕೆ ವಿತರಣೆ, ಬಟ್ಟೆ […]

ನಿಮ್ಮ ವಿಶೇಷ ದಿನಗಳನ್ನು ನಿರಂತರ ಅನ್ನದಾಸೋಹ ಸಮಿತಿಯೋಟ್ಟಿಗೆ ಆಚರಿಸಿ – ಹೆಚ್. ರಾಜು

ದೊಡ್ಡಬಳ್ಳಾಪುರ : ತಮ್ಮ 30 ವರ್ಷದ ಹುಟ್ಟುಹಬ್ಬದವನ್ನು ನೂರಾರು ನಿರ್ಗತಿಕ ಕಡುಬಡವರಿಗೆ ವಯೋವೃದ್ದರಿಗೆ ಆಹಾರ ವಿತರಣೆ ಮಾಡುವ ಮೂಲಕ ದರ್ಗಾ ಜೋಗಿ ಹಳ್ಳಿಯ ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ಎಚ್. ರಾಜು ಆಚರಿಸಿಕೊಂಡರು. ಈ […]

ಡಿಸೆಂಬರ್ 21 ರಿಂದ 24 ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ

  ಡಿಸೆಂಬರ್ 21 ರಿಂದ 24 ವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ನಡೆಯಲಿದ್ದು ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು […]

ಬಿ.ಎಡ್ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

2025-26ನೇ ಸಾಲಿನಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಡಿಸೆಂಬರ್ 31 ರೊಳಗೆ ಅರ್ಜಿ ಸಲ್ಲಿಸಬಹುದು. […]

ಹೊಸಕೋಟೆ: ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ : ಬಗೆಹರೆಯದ ಕೊರಳೂರು ರೈಲ್ವೆ ಮೇಲ್ಸೇತುವೆ ಸಮಸ್ಯೆ 

ಹೊಸಕೋಟೆ: ಚನ್ನೈ–ಬೆಂಗಳೂರು ರೈಲು ಮಾರ್ಗ ಕೊರಳೂರು ಬಳಿ ಹಾದು ಹೋಗುತ್ತದೆ. ಇದೇ ಟ್ರ್ಯಾಕ್‌ಗೆ ಅಡ್ಡಲಾಗಿ 207 ರಾಷ್ಟ್ರೀಯ ಹೆದ್ದಾರಿ ಹಾದು ಹೋಗುತ್ತದೆ. ಈ ರಸ್ತೆ ತಾಲ್ಲೂಕಿನ ಹಲವು ಗ್ರಾಮಗಳ ಸಂಪರ್ಕ ಕೊಂಡಿ. ತಮಿಳುನಾಡಿನ ಹೊಸೂರು […]

ವಿಷ ಕುಡಿದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವಕನ ಜೀವ ಉಳಿಸಿದ 112 ಪೊಲೀಸ್

ದೊಡ್ಡಬಳ್ಳಾಪುರ : ವಿಷ ಕುಡಿದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವಕನ ಜೀವವನ್ನು ಸಕಾಲಕ್ಕೆ ಬಂದ 112 ಪೊಲೀಸರು, ಆತನ ಜೀವ ಉಳಿಸಿದ್ದಾರೆ. 112 ಸಿಬ್ಬಂದಿಯಾದ ಮುನಿರಾಜು ಎಂ ಹಾಗೂ ಕಾಂತರಾಜು ಅವರ ಈ ಕಾರ್ಯಯಕ್ಕೆ […]