ಅಧಿಕಾರಿಗಳಿಗೆ ರಕ್ಷಣೆ ಇಲ್ಲ, ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ. ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. […]

ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯತಿ ಚುನಾವಣೆ : ನೂತನ ಅಧ್ಯಕ್ಷರಾಗಿ ಶಶಿಕಲಾ ನಾಗರಾಜು ಆಯ್ಕೆ

ದೊಡ್ಡಬಳ್ಳಾಪುರ ಸೆ. 23( ವಿಜಯ ಮಿತ್ರ ) : ತಾಲೂಕಿನ ದರ್ಗಾಜೋಗಿಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ನಿರಂತರ ಪೈಪೋಟಿ ನಡುವೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಭಾಗ್ಯಮ್ಮ 12 […]

*ದೊಡ್ಡಬಳ್ಳಾಪುರ: ಬಿಜೆಪಿ ನಗರ ಮಂಡಲ ಪದಾಧಿಕಾರಿಗಳ ಆಯ್ಕೆ : ಎಸ್ ಸಿ ಮೋರ್ಚಾ ಉಪಾಧ್ಯಕ್ಷರಾಗಿ ಶಂಕರ್ ನೇಮಕ*

ದೊಡ್ಡಬಳ್ಳಾಪುರ (ವಿಜಯಮಿತ್ರ ): ಭಾರತೀಯ ಜನತಾ ಪಾರ್ಟಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ನಗರಮಂಡಲ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.     ದೊಡ್ಡಬಳ್ಳಾಪುರ ನಗರ ಮಂಡಲದ, ಎಸ್.ಸಿ ಮೋರ್ಚಾ ಉಪಾಧ್ಯಕ್ಷರನ್ನಾಗಿ ಶಂಕರ್ ರವರನ್ನು ಆಯ್ಕೆ […]

3ನೇ ದಿನಕ್ಕೆ ಕಾಲಿಟ್ಟ ಮೈಸೂರು ಚಲೋ ಪಾದಯಾತ್ರೆ : ಸಾವಿರಾರು ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದ ರಾಜ್ಯ ನಾಯಕರು

ಆಗಸ್ಟ್ 05 ( ವಿಜಯ ಮಿತ್ರ ) : ನಿರಂತರ 3ನೇ ದಿನಕ್ಕೆ ಕಾಲಿಟ್ಟಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಸಮಾಜ ಸೇವಕರು ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎಸ್ ಎಂ. ಹರೀಶ್ ಗೌಡ ನೇತೃತ್ವದಲ್ಲಿ […]

*ಶ್ರೀರಾಮನ 500 ವರ್ಷಗಳ ವನವಾಸಕ್ಕೆ ಮುಕ್ತಿ, ಪ್ರಧಾನಿ ನರೇಂದ್ರ ಮೋದಿಯಿಂದ ರಾಮರಾಜ್ಯ ನಿರ್ಮಾಣ: ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್‌*

ಚಿಕ್ಕಬಳ್ಳಾಪುರ, ಏಪ್ರಿಲ್‌ 17 ( ವಿಜಯಮಿತ್ರ ) : ಪ್ರಭು ಶ್ರೀ ರಾಮನ 500 ವರ್ಷಗಳ ವನವಾಸಕ್ಕೆ ಮುಕ್ತಿ ಸಿಕ್ಕಿದ್ದು, ಇದೇ ಮೊದಲ ಬಾರಿಗೆ ಅಯೋಧ್ಯೆಯಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಣೆಯಾಗಿದೆ. ಇದಕ್ಕೆ ಪೂರಕವಾಗಿ ರಾಮರಾಜ್ಯ […]

*ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಸಲ್ಲದು : ಬಿಜೆಪಿ ಪಕ್ಷ ಸುಳ್ಳಿನ ಪಕ್ಷ – ಮಾಜಿ ಶಾಸಕ ಟಿ. ವೆಂಕಟರಮಣಯ್ಯ*

ದೊಡ್ಡಬಳ್ಳಾಪುರ ಏಪ್ರಿಲ್ 16 ( ವಿಜಯಮಿತ್ರ ) : ಏಪ್ರಿಲ್ 17 ರಂದು ತಾಲೂಕಿನಾದ್ಯಂತ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಸೇರಿದಂತೆ ಹಲವು ಗಣ್ಯರು ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದಾರೆ ಹಾಗೂ […]

*ಕಾಂಗ್ರೆಸ್‌ ಬಂದಾಗೆಲ್ಲ ಬರಗಾಲ, ರೈತರಿಗೆ ಪರಿಹಾರ ಕೊಟ್ಟಿಲ್ಲ*

ದೊಡ್ಡಬಳ್ಳಾಪುರ ಏಪ್ರಿಲ್ 08 ( ವಿಜಯ ಮಿತ್ರ ) : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗ್ಯಾರಂಟಿಗಳಿಂದ ಮೋಸ ಮಾಡಿ ಗೆದ್ದಿದೆ. ಈ ಲೋಕಸಭೆ ಚುನಾವಣೆಯಲ್ಲಿ ಮೋಸಕ್ಕೆ ಅವಕಾಶ ಮಾಡಿಕೊಡದೆ ನರೇಂದ್ರ ಮೋದಿಯವರನ್ನು ಗೆಲ್ಲಿಸಬೇಕು […]

*ಏಪ್ರಿಲ್ 1ರಂದು ಸಮ್ಮಿಲನ ಸಭೆ : ಒಂದೇ ವೇದಿಕೆ ಹಂಚಿಕೊಳ್ಳಲಿರುವ ಬಿಜೆಪಿ, ಜೆಡಿಎಸ್ ನಾಯಕರು*

ದೊಡ್ಡಬಳ್ಳಾಪುರ ಮಾ.29( ವಿಜಯ ಮಿತ್ರ ) : ಜನವರಿ 1 ರಂದು ಆಯೋಜನೆ ಮಾಡಲಾಗಿರುವ ಸಮ್ಮಿಲನ ಸಭೆಯಲ್ಲಿ ಎನ್ ಡಿ ಎ ಅಭ್ಯರ್ಥಿ ಡಾ. ಕೆ. ಸುಧಾಕರ್ ಜೊತೆಯಾಗಿ ಜೆಡಿಎಸ್ ರಾಜ್ಯ ಯುವ ಘಟಕ […]

*ರಾಜಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ : ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ ಎಸ್ ಸುರೇಶ್ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆ*

ದೊಡ್ಡಬಳ್ಳಾಪುರ, ಮಾ.14 (ವಿಜಯ ಮಿತ್ರ ಸುದ್ದಿ ) : ಹಾಲು ಉತ್ಪಾದಕ ರೈತರನ್ನು ಹೆಚ್ಚಿಸುವುದು ನಮ್ಮ ಮುಂದಿನ ಗುರಿಯಾಗಿದೆ. ಸಂಘದ ಅಭಿವೃದ್ಧಿಗೆ ಹಲವು ವಿಶೇಷ ಯೋಜನೆ ರೂಪಿಸುವ ಮೂಲಕ ಶ್ರಮಿಸಲಾಗುವುದು ಎಂದು ರಾಜಘಟ್ಟ ಹಾಲು […]

ಸಂಸದ ಅನಂತ್ ಕುಮಾರ್ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಸಜ್ಜಾದ ಕೆಪಿಸಿಸಿ

ಸಂವಿಧಾನ ತಿದ್ದುಪಡಿ ಕುರಿತು ಸಂಸದರಾದ ಅನಂತ್ ಕುಮಾರ್ ಹೆಗ್ಡೆ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದು ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ವಕ್ತಾರ ಜಿ.ಲಕ್ಷ್ಮೀಪತಿ ಹೇಳಿದರು.     ನಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಲಾಗಿದ್ದ […]