*ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಶಕ್ತಿ ನವ ಇತಿಹಾಸ ಸೃಷ್ಟಿಸಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ*

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಮುಖ ಪತ್ರ ವಹಿಸಿದ್ದ ಗ್ಯಾರಂಟಿಯೋಜನೆಗಳಲ್ಲಿ ಶಕ್ತಿ ಯೋಜನೆಯು ಪ್ರಮುಖವಾದದ್ದು. Ad ಶಕ್ತಿ ಯೋಜನೆ ಪ್ರಾರಂಭಗೊಂಡು ಸಂಪೂರ್ಣ ಒಂದು ವರ್ಷ ಪೂರ್ಣಗೊಳಿಸಿದೆ. Ad ಯೋಜನೆ ಒಂದು […]

ಟಾಟಾ ಸಮೂಹದ ವತಿಯಿಂದ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300ಕೋಟಿ ರೂ ಹೂಡಿಕೆ

ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ರಾಜ್ಯ […]

2024-25ನೇ ಸಾಲಿಗೆ 3,71,383 ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಾಗಿದೆ – ಮುಖ್ಯಮಂತ್ರಿ ಸಿದ್ದರಾಮಯ್ಯ

2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ ಅವರು ರಾಜ್ಯದ ಬಡವರು, ಮಹಿಳೆಯರು, ಯುವಕರು, ಪರಿಶಿಷ್ಟ ಜಾತಿ, ವರ್ಗದವರು, ಅಲ್ಪಸಂಖ್ಯಾತರಿಗೆ ಕೊಂಡುಕೊಳ್ಳುವ ಶಕ್ತಿ ಹೆಚ್ಚು […]

ಶಾಸಕರಿಗೆ ನಿಗಮ ಮಂಡಳಿ ಪಟ್ಟ : ಪಟ್ಟಿಯಲ್ಲಿ ಮಸ್ಕಿ ಶಾಸಕರ ಹೆಸರುಂಟು ನಿಗಮ ಮಂಡಳಿ ಇಲ್ಲ

ಶಾಸಕರನ್ನು ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿರುವ ಮೊದಲ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.   ರಾಜ್ಯದ ಒಟ್ಟು 36 ಶಾಸಕರನ್ನು ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನ ಆಯ್ಕೆ ಮಾಡಲಾಗಿದೆ. ನಿಗಮ ಮಂಡಳಿ ಪಟ್ಟ […]

ರಾಯಣ್ಣನ ದೇಶಪ್ರೇಮ ಮತ್ತು ತ್ಯಾಗದ ಕಾರಣದಿಂದಾಗಿ ಅವರನ್ನು ಸ್ಮರಿಸಬೇಕು – ಮುಖ್ಯಮಂತ್ರಿ ಸಿದ್ದರಾಮಯ್ಯ

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುಣ್ಯಸಂಸ್ಮರಣಾ ದಿನ ಕಾರ್ಯಕ್ರಮದಲ್ಲಿ ಭಾಗಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ.   ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಸಮಾಜದ ಬದಲಾವಣೆಗೆ ಒಪ್ಪದ, ಸಮಾನ ಅವಕಾಶಗಳನ್ನು ಒಪ್ಪದ, ಅಸಮಾನತೆಯನ್ನು ಪೋಷಿಸಬೇಕು ಎನ್ನುವವರು ಈಗಲೂ ನಮ್ಮ […]

13000 ಏನ್ ಪಿ ಎಸ್ ನೌಕರರ ಕುಟುಂಬಗಳಿಗೆ ಹಳೆ ಪಿಂಚಣಿ ಯೋಜನೆ ಜಾರಿಗೆ ಆದೇಶ

2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ. ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ […]

ರಾಜ್ಯದ ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ಅವರ ನಿಧನ

ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯದ ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ಅವರ ನಿಧನವಾಗಿದ್ದರೆ.   ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಕ್ರೀಡಾ ಬದುಕಿನಲ್ಲಿ […]

ಮುಖ್ಯಮಂತ್ರಿಗಳನ್ನು ಭೇಟಿಯಾದ ಸಂಯುಕ್ತ ಹೋರಾಟ ವೇದಿಕೆಯ ಪದಾಧಿಕಾರಿಗಳು

ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯೋಜನಾ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯ ನೇತೃತ್ವದ ಸಂಯುಕ್ತ ಹೋರಾಟ ವೇದಿಕೆಯ ಪದಾಧಿಕಾರಿಗಳು ಮತ್ತು ಮುಖಂಡರ ನಿಯೋಗದ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದೀರ್ಘ ಚರ್ಚೆ ನಡೆಸಿದರು. ಈ […]

ಸಂಸದರನ್ನು ಪ್ರಶ್ನಿಸುವ ನೈತಿಕತೆ ಕಾಂಗ್ರೆಸ್ ಉಳಿಸಿಕೊಂಡಿಲ್ಲ : ಜಿ ಎನ್ ಪ್ರದೀಪ್

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯನಿಗೆ ಮಾನ್ಯ ಸಂಸದರಾದ ಅನಂತ್ ಕುಮಾರ್ ಹೆಗ್ಡೆ ಯವರು ಅವಹೇಳನಕಾರಿಯಾಗಿ ಸಂಭೋಧಿಸಿದ್ದಾರೆ ಎಂಬುದು ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ರಾಷ್ಟ್ರ , ಧರ್ಮ, ಸಂಸ್ಕೃತಿ ವಿಚಾರಕ್ಕೆ ಬಂದರೆ ಅವರ ಭಾಷೆಯಲ್ಲೇ ಉತ್ತರಿಸುವ ಸಂಸ್ಕೃತಿ […]

9,60,000 ಮಕ್ಕಳಿಗೆ ಕಲ್ಯಾಣ ನಿಧಿ ಮೂಲಕ ಸಹಾಯಧನ ಬಿಡುಗಡೆ

ಬೆಂಗಳೂರು :ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಕಾರ್ಮಿಕ ಇಲಾಖೆಯು ಬೆಂಗಳೂರು ನಗರ ಭಾಗದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23 ನೇ ಸಾಲಿನ ಶೈಕ್ಷಣಿಕ ಧನ ಸಹಾಯ […]