ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾರ್ಚ್01 (ವಿಜಯ ಮಿತ್ರ ): ಬೆಂಗಳೂರು ಗ್ರಾಮಾಂತರ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವತಿಯಿಂದ ದೇವನಹಳ್ಳಿ ತಾಲ್ಲೂಕಿನ ದುದ್ದನಹಳ್ಳಿ ಗ್ರಾಮಪಂಚಾಯತಿಯಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳು ಕುರಿತು ಅರಿವು ಕಾರ್ಯಕ್ರಮ ನಡೆಯಿತು. […]