ಅನಧಿಕೃತ ಮೀಟರ್ ಅಳವಡಿಸಿ ವಿದ್ಯುತ್ ವಂಚನೆ ಆರೋಪ : ನೌಕರರ ವಿರುದ್ಧ ಬೆಸ್ಕಾಂ ದೂರು

ದೊಡ್ಡಬಳ್ಳಾಪುರ : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ದೊಡ್ಡಬಳ್ಳಾಪುರ ನಗರ ಉಪವಿಭಾಗ )ಯನ್ನು ವಂಚಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿರುವವರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಕಳೆದ ಜನವರಿ 30ರಂದು ಬೆಸ್ಕಾಂ(ದೊಡ್ಡಬಳ್ಳಾಪುರ ನಗರ […]

ಟಿ ಎ ನಾರಾಯಣ ಗೌಡರ ಆದೇಶದಂತೆ ಕಾವೇರಿ ನದಿ ಉಳಿವಿಗಾಗಿ ಹೋರಾಟಕ್ಕೆ ನಾವು ಸಿದ್ದ – ಪುರುಷೋತ್ತಮ್ ಗೌಡ

ಬೆಂಗಳೂರು ಗ್ರಾಮಾಂತರ: ರಾಜ್ಯದ ಜೀವನಾಡಿಯಾಗಿರುವ ಕಾವೇರಿ ನದಿಯ ಗುಣಮಟ್ಟ ಕಾಪಾಡಲು, ನದಿಗೆ ಸೇರುತ್ತಿರುವ ಕಲುಷಿತ ನೀರಿನ ಹರಿವನ್ನು ತಡೆಯುವ ನಿಟ್ಟಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಟಿ ಎ ನಾರಾಯಣಗೌಡರ ವೇದಿಕೆ )ಹೋರಾಟಕ್ಕೆ ಮುಂದಾಗಿದೆ. ರಾಜ್ಯದಲ್ಲಿ […]

ನಗರದ ಸಮಗ್ರ ಅಭಿವೃದ್ಧಿಗೆ ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ಅವರ ಕೊಡುಗೆ ಅಪಾರವಾಗಿದೆ – ಎಸ್.ಮಹಾಬಲೇಶ್ವರ್ 

ದೊಡ್ಡಬಳ್ಳಾಪುರ : ನಗರದ ಸಮಗ್ರ ಅಭಿವೃದ್ಧಿಗೆ ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ಅವರ ಕೊಡುಗೆ ಅಪಾರವಾಗಿದೆ. ಅವರು ದೊಡ್ಡಬಳ್ಳಾಪುರದ ಶೈಕ್ಷಣಿಕ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರು ಆಗಿದ್ದಾರೆ ಎಂದು ನಿವೃತ್ತ ಪ್ರಾಂಶುಪಾಲ ಎಸ್.ಮಹಾಬಲೇಶ್ವರ್ ತಿಳಿಸಿದರು. ಅವರು […]

ಡಿಸೆಂಬರ್ 07 ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

2025 ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ರಾಜ್ಯಾದ್ಯಂತ ಡಿಸೆಂಬರ್ 07 ರಂದು ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುವುದು. ಜಿಲ್ಲೆಯಲ್ಲಿ 06 ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆಯನ್ನು ಪಾರದರ್ಶಕವಾಗಿ ಬೆಳಿಗ್ಗೆ 7 ರಿಂದ […]

ನಿಮ್ಮ ವಿಶೇಷ ದಿನಗಳನ್ನು ನಿರಂತರ ಅನ್ನದಾಸೋಹ ಸಮಿತಿಯೋಟ್ಟಿಗೆ ಆಚರಿಸಿ – ಹೆಚ್. ರಾಜು

ದೊಡ್ಡಬಳ್ಳಾಪುರ : ತಮ್ಮ 30 ವರ್ಷದ ಹುಟ್ಟುಹಬ್ಬದವನ್ನು ನೂರಾರು ನಿರ್ಗತಿಕ ಕಡುಬಡವರಿಗೆ ವಯೋವೃದ್ದರಿಗೆ ಆಹಾರ ವಿತರಣೆ ಮಾಡುವ ಮೂಲಕ ದರ್ಗಾ ಜೋಗಿ ಹಳ್ಳಿಯ ನಿರಂತರ ಅನ್ನದಾಸೋಹ ಸಮಿತಿಯ ಸಹಯೋಗದೊಂದಿಗೆ ಎಚ್. ರಾಜು ಆಚರಿಸಿಕೊಂಡರು. ಈ […]

ಬಿ.ಎಡ್ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

2025-26ನೇ ಸಾಲಿನಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಡಿಸೆಂಬರ್ 31 ರೊಳಗೆ ಅರ್ಜಿ ಸಲ್ಲಿಸಬಹುದು. […]

ವಿದ್ಯಾರ್ಥಿಗಳಿಗೆ ಭಾರತ ಸಂವಿಧಾನದ ಮಹತ್ವ, ಲಕ್ಷಣಗಳು ಮತ್ತು ಮೂಲಭೂತ ಹಕ್ಕುಗಳು ವಿಷಯಕ್ಕೆ ಸಂಬಂಧಿಸಿದಂತೆ ಡಿ. 06 ರಂದು ಪ್ರಬಂಧ ಸ್ಪರ್ಧೆ

ದೊಡ್ಡಬಳ್ಳಾಪುರ : ಭಾರತ ಸಂವಿಧಾನ ಸಮರ್ಪಣಾ ದಿನ ಮತ್ತು ಮಾನವ ಹಕ್ಕುಗಳ ದಿನಾಚರಣೆಯ ಪ್ರಯುಕ್ತ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಭಾರತ ಸಂವಿಧಾನದ ಮಹತ್ವ, ಲಕ್ಷಣಗಳು ಮತ್ತು ಮೂಲಭೂತ ಹಕ್ಕುಗಳು ಎಂಬ ವಿಷಯಾಧಾರಿತ ಬೆಂಗಳೂರು […]

ಆಪರೇಷನ್‌ ಸಿಂಧೂರ್‌ ಯಶಸ್ಸು: ಲಯನ್ಸ್‌ ಕ್ಲಬ್‌ ನೇತೃತ್ವದಲ್ಲಿ 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಬೃಹತ್‌ ಜಾಥಾ

ದೊಡ್ಡಬಳ್ಳಾಪುರ: ಭಾರತೀಯ ಸೇನಾಪಡೆಗಳು ಭಯೋತ್ಪಾದಕರ ವಿರುದ್ದ ನಡೆಸಿದ ಆಪರೇಷನ್‌ ಸಿಂಧೂರ್‌ ಯಶಸ್ವಿಯಾದ ಹಿನ್ನಲೆ ಸೇನಾ ಪಡೆಗಳ ಪರಾಕ್ರಮವನ್ನು ಸ್ಮರಿಸಿ ಹಾಗೂ ಉಗ್ರವಾದವನ್ನು ಖಂಡಿಸಿ ಇಲ್ಲಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಲಯನ್ಸ್‌ ಕ್ಲಬ್‌ […]

*ಕಾಂಗ್ರೆಸ್‌ ಬಂದಾಗೆಲ್ಲ ಬರಗಾಲ, ರೈತರಿಗೆ ಪರಿಹಾರ ಕೊಟ್ಟಿಲ್ಲ*

ದೊಡ್ಡಬಳ್ಳಾಪುರ ಏಪ್ರಿಲ್ 08 ( ವಿಜಯ ಮಿತ್ರ ) : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗ್ಯಾರಂಟಿಗಳಿಂದ ಮೋಸ ಮಾಡಿ ಗೆದ್ದಿದೆ. ಈ ಲೋಕಸಭೆ ಚುನಾವಣೆಯಲ್ಲಿ ಮೋಸಕ್ಕೆ ಅವಕಾಶ ಮಾಡಿಕೊಡದೆ ನರೇಂದ್ರ ಮೋದಿಯವರನ್ನು ಗೆಲ್ಲಿಸಬೇಕು […]

ದೊಡ್ಡಬಳ್ಳಾಪುರ ಹೊರವಲಯದಲ್ಲಿದೆ ಪಿಯುಸಿ ಪರೀಕ್ಷಾ ಕೇಂದ್ರ : ಬಸ್ ಸೌಲಭ್ಯಇಲ್ಲದ ಕಾರಣ 2 ಕಿ.ಮೀ ನಡೆದು ಹೋಗವ ಪರೀಕ್ಷಾರ್ಥಿಗಳು

ದೊಡ್ಡಬಳ್ಳಾಪುರ : ರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು. ಪರೀಕ್ಷಾರ್ಥಿಗಳು ತುಂಬಾ ಉತ್ಸಾಹದಿಂದ ಪರೀಕ್ಷೆ ಬರೆಯಲು ಸಜ್ಜಾಗಿದ್ದಾರೆ.   ದೊಡ್ಡಬಳ್ಳಾಪುರ ತಾಲ್ಲೂಕಿನ ಮಾದಗೊಂಡನ ಹಳ್ಳಿ ರಸ್ತೆಯಲ್ಲಿ ಇರುವ ಸರ್ಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ […]