ದೊಡ್ಡಬಳ್ಳಾಪುರ ನಗರದಲ್ಲಿ ರಾಜ್ಯದ ಮೊದಲ ಮಕ್ಕಳ ವಿಶೇಷ ನಗರ ಸಭೆ ಆಯೋಜನೆ

ದೊಡ್ಡಬಳ್ಳಾಪುರ : ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆ ಮಾಡಲು ಪೂರಕ ವಾತಾವರಣ ಸೃಷ್ಠಿಯಾಗಬೇಕು. ಮಕ್ಕಳ ಹಕ್ಕುಗಳಿಗೆ ಚ್ಯುತಿಯಾದಾಗ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ತ್ವರಿತವಾಗಿ ಸಮಸ್ಯೆ ಇತ್ಯರ್ಥ್ಯಗೊಳಿಸಲು ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ […]

ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ : ಸಚಿವರ ಭರವಸೆ :: ನೇಕಾರರ ಉಳಿವಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ ನೇಕಾರರು

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ […]

Doddaballapur : ಉಪವಿಭಾಗದ ಡಿವೈಎಸ್ಪಿ (DYSP) ರವಿ ಪಿ ವರ್ಗಾವಣೆ

ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ (DYSP) ರವಿ ಪಿ ಅವರನ್ನು  ವರ್ಗಾವಣೆ ಮಾಡಿದ್ದು,  ನೂತನ ಡಿವೈಎಸ್ಪಿಯಾಗಿ ಪಾಂಡುರಂಗ ಎಸ್ ಅವರನ್ನು  ನೇಮಕ ಮಾಡಲಾಗಿದೆ.   ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ (DYSP) ರವಿ ಪಿ (Ravi.P) ಅವರನ್ನು […]

ವಿಷ ಕುಡಿದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವಕನ ಜೀವ ಉಳಿಸಿದ 112 ಪೊಲೀಸ್

ದೊಡ್ಡಬಳ್ಳಾಪುರ : ವಿಷ ಕುಡಿದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಯುವಕನ ಜೀವವನ್ನು ಸಕಾಲಕ್ಕೆ ಬಂದ 112 ಪೊಲೀಸರು, ಆತನ ಜೀವ ಉಳಿಸಿದ್ದಾರೆ. 112 ಸಿಬ್ಬಂದಿಯಾದ ಮುನಿರಾಜು ಎಂ ಹಾಗೂ ಕಾಂತರಾಜು ಅವರ ಈ ಕಾರ್ಯಯಕ್ಕೆ […]

ಕೊನಘಟ್ಟ ಗ್ರಾ.ಪಂಗೆ ಅಧ್ಯಕ್ಷರಾಗಿ ಚಾಂದಿನಿ ಆಯ್ಕೆ.

ದೊಡ್ಡಬಳ್ಳಾಪುರ : ತಾಲ್ಲೂಕಿನ ಕಸಬಾ ಹೋಬಳಿಯ ಕೊನಘಟ್ಟ ಗ್ರಾಮ ಪಂಚಾಯತಿಗೆ ಜ್ಯೋತಿರಮೇಶ್ ರಾಜೀನಾಮೆಯಿಂದ ತೆರವಾಗಿದ್ದ ಹಿನ್ನೆಲೆ ಶುಕ್ರವಾರ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಚಾಂದಿನಿಸತೀಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾದ ತಾಲ್ಲೂಕು ಪಂಚಾಯತಿ […]

ತಮ್ಮ ವಿಶೇಷ ದಿನಗಳನ್ನು ಆಚರಿಸಿಕೊಳ್ಳಲು ಸಜ್ಜಾದ “ದಿ ಪ್ರೈಡ್ ಸೆಲೆಬ್ರೇಷನ್ ಕಾರ್ನರ್”

ದೊಡ್ಡಬಳ್ಳಾಪುರ :ಜೀವನದಲ್ಲಿ ಕನಸುಕಂಡಂತೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ನಾಮಕರಣ, ಗರ್ಭಿಣಿ ಸಮಾರಂಭ, ನಿಶ್ವಿತಾರ್ಥ, ಮದುವೆ ಸೇರಿದಂತೆ ಇತರೆ ತಮ್ಮ ವಿಶೇಷ ದಿನಗಳನ್ನು ಆಚರಿಸಿಕೊಳ್ಳಲು “ದಿ ಪ್ರೈಡ್ ಸೆಲೆಬ್ರೇಷನ್ ಕಾರ್ನರ್” ಸಜ್ಜಾಗಿದ್ದು, ಇಂದು ಶಾಸಕ ಧೀರಜ್ […]

ದೇಶದ ಸರ್ವೋಚ್ಛ ನ್ಯಾಯಪೀಠಕ್ಕಾದ ಇಂತಹ ಅಪಮಾನ – ಅರುಣ್ ಕುಮಾರ್

ದೊಡ್ಡಬಳ್ಳಾಪುರ : ಸಿಜೆಐ ಬಿ.ಆರ್.ಗವಾಯಿರವರ ಮೇಲೆ ಶೂ ಎಸೆತ ಯತ್ನ ಪ್ರಕರಣವನ್ನ ತೀರ್ವವಾಗಿ ಖಂಡಿಸಿರುವ ಅಂಬೇಡ್ಕರ್ ಸೇವಾ ಸಮಿತಿಯ ತಾಲೂಕು ಅಧ್ಯಕ್ಷರಾದ ಅರುಣ್ ಕುಮಾರ್ ಮನುವಾದಿಗಳ ಅಟ್ಟಹಾಸಕ್ಕೆ ಕೊನೆ ಯಾವಾಗ ಎಂದು ಪ್ರಶ್ನಿಸಿದ್ದಾರೆ. ಆಕ್ಟೋಬರ್ […]

ನಿರಂತರ ಅನ್ನದಾಸೋಹ ಕಾರ್ಯಕ್ರಮದಲ್ಲಿ ಹುಟ್ಟುಹಬ್ಬ ಸಂಭ್ರಮ :ಖ್ಯಾತ ವಕೀಲರಾದ ರವಿ ಮಾವಿನಕುಂಟೆಯವರಿಗೆ ಶುಭಕೋರಿದ ಗಣ್ಯರು

ದೊಡ್ಡಬಳ್ಳಾಪುರ : ಇಂದಿನ ವಿಶೇಷ ದಿನವನ್ನು ನಿರಾಶ್ರಿತ ಕಡುಬಡವರು ಹಾಗೂ ಪುಟಾಣಿ ಮಕ್ಕಳೊಂದಿಗೆ ಆಚರಿಸಿರುವುದು ಸಂತಸ ತಂದಿದೆ ಎಂದು ಖ್ಯಾತ ವಕೀಲರು ಹಾಗೂ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿಯ ಸಂಸ್ಥಾಪಕರಾದ ರವಿ ಮಾವಿನಕುಂಟೆ ತಿಳಿಸಿದರು […]

ರಾತ್ರೋರಾತ್ರಿ ಮನೆ ನೆಲಸಮ : ಮನೆಯ ವಸ್ತುಗಳೆಲ್ಲ ಚೆಲ್ಲಾಪಿಲ್ಲಿ ಕಣ್ಣೀರಿಟ್ಟ ಮನೆಮಾಲೀಕ

ದೊಡ್ಡಬಳ್ಳಾಪುರ : ವಾಸವಿದ್ದ ಮನೆಯನ್ನು ಯಾವುದೇ ಮಾಹಿತಿ ನೀಡದೆ ಏಕಾಏಕಿ ಜೆಸಿಪಿಯಿಂದ ಧ್ವಂಸಗೊಳಿಸಿರುವ ಘಟನೆ ತಾಲ್ಲೂಕಿನ ಹೊರವಲಯ ವೀರಪುರದಲ್ಲಿ ನೆಡೆದಿದೆ.   ವೀರಪುರ ಗ್ರಾಮದ ಸರ್ವೇ ನಂಬರ್ 115 ರಲ್ಲಿ ವಿಶ್ವನಾಥ್ ಎಂಬುವರ ಮನೆಯನ್ನು […]

ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ ಹಳ್ಳಿ ರೈತ ಅಂಬರೀಷ್ ಕಾರಣ ಏನು ಗೊತ್ತಾ…???

ದೊಡ್ಡಬಳ್ಳಾಪುರ : ರೈತರ ಪರ ಧ್ವನಿಯಾಗಿ ರಾಜ್ಯದ ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಹಲವಾರು ನೂತನ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ ಆದರೆ ನಮ್ಮ ಜೆಡಿಎಸ್ ಪಕ್ಷದಲ್ಲಿ ಈ ರೀತಿಯ ಕಾರ್ಯವನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು […]