ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಗ್ರಾಮೀಣ ಜನರ ತುರ್ತು ಅರೋಗ್ಯ ಸೇವೆಗಾಗಿ ಸಂಚಾರಿ ಇ-ಬೈಕ್ ಹಸ್ತಾಂತರ
ಗ್ರಾಮೀಣ ಪ್ರದೇಶ ಹಾಗೂ ದೂರದ ಪ್ರದೇಶಗಳಿಗೆ ತುರ್ತು ಆರೋಗ್ಯ ಸೇವೆ ಒದಗಿಸಲು ಸಂಚಾರಿ ಇ-ಬೈಕ್ ಗಳು ಸಹಕಾರಿ ಆಗಲಿವೆ ಎಂದು ಜಿ.ಪಂ ಸಿಇಒ ಡಾ. ವಾಸಂತಿ ಅಮರ್ ಅವರು ಹೇಳಿದರು. ಜಿಲ್ಲಾಡಳಿ, ಆರೋಗ್ಯ ಇಲಾಖೆಯಡಿ ”ಆಪ್ಟಮ್ ಇಂಡಿಯಾ ಸಂಸ್ಥೆ ಮತ್ತು ಯುನೈಟೆಡ್ ವೇ ಬೆಂಗಳೂರು ವತಿಯಿಂದ ಸಿ.ಎಸ್.ಆರ್ ಅನುದಾನದಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 45 ಇ-ಬೈಕ್ ಗಳನ್ನು ಹಸ್ತಾಂತರಿಸುವ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು […]
Continue Reading