ಜೆಡಿಎಸ್ ರಾಜ್ಯ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಕೋನಘಟ್ಟ ಗ್ರಾಮದ ಪ್ರಮುಖರ ಮನೆಗೆ ಭೇಟಿ 

ದೊಡ್ಡಬಳ್ಳಾಪುರ ; ತಾಲ್ಲೂಕಿನ ಕೊನಘಟ್ಟ ಗ್ರಾಮದ ಜೆಡಿಎಸ್ ಮುಖಂಡ ಮಂಜುನಾಥ್ ಹಾಗೂ ರಾಮಣ್ಣ ನವರ ಮನೆಗೆ ಜೆಡಿಎಸ್ ರಾಜ್ಯ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು ತಾಲ್ಲೂಕಿನಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟನೆ ಮಾಡುವ ಮೂಲಕ ಬಲಪಡಿಸಬೇಕು.ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷಕ್ಕಾಗಿ ನಿರಂತರ ದುಡಿದಿರುವ ಕಾರ್ಯಕರ್ತರು ಸಾಕಷ್ಟು ಜನರಿದ್ದು, ಕಾರ್ಯಕರ್ತರ ಧ್ವನಿಯಾಗಿ ರಾಜ್ಯ ಜೆಡಿಎಸ್ ಕರ್ತವ್ಯ ನಿರ್ವಹಿಸಲಿದೆ ಕಾರ್ಯಕರ್ತರೆಲ್ಲರೂ ಒಟ್ಟಾಗಿ ಪಕ್ಷ ನಿಷ್ಠೆಯಿಂದ ಶ್ರಮಿಸುವ ಮೂಲಕ ಜೆಡಿಎಸ್ ಪಕ್ಷಕ್ಕೆ ಶಕ್ತಿ ತುಂಬುವಂತೆ […]

Continue Reading