*ಉಪನಗರ ರೈಲು ಯೋಜನೆಯ ಮೊದಲ ಮಾರ್ಗ 2025ರ ಡಿಸೆಂಬರ್ ಗೆ ಪೂರ್ಣ: ಸಚಿವ ಎಂ.ಬಿ ಪಾಟೀಲ*

ಬೆಂಗಳೂರು: ಬಿ ಎಸ್ ಆರ್ ಪಿ (ಬೆಂಗಳೂರು ಉಪನಗರ ರೈಲು ಯೋಜನೆ) ಮೊದಲ ಭಾಗವಾದ ಚಿಕ್ಕಬಾಣಾವರ-ಯಶವಂತಪುರ ನಡುವಿನ 7.4 ಕಿ‌.ಮೀ. ಮಾರ್ಗದಲ್ಲಿ 2025ರ ಡಿಸೆಂಬರ್ ವೇಳೆಗೆ ರೈಲು ಸಂಚಾರ ಆರಂಭವಾಗಲಿದ್ದು, ಇದರಲ್ಲಿ ದೇಶದಲ್ಲೇ ಅತಿ […]

ಮೈಸೂರು ಪೇಂಟ್ಸ್ ಕಾರ್ಖಾನೆಗೆ ಸದ್ಯದಲ್ಲೇ ಬ್ರ್ಯಾಂಡ್ ವರ್ಚಸ್ಸು ಮನೆ ಪೇಂಟ್ ಉತ್ಪಾದನೆಗೂ ಅಸ್ತು, ತಜ್ಞ ಸಲಹೆಗಾರ ನೇಮಕಕ್ಕೆ ಸೂಚನೆ

ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆ MPVL ನ ಆಡಳಿತ ಮಂಡಳಿಯ ಮಹತ್ವದ ಸಭೆ.ರಾಜ್ಯದ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿರುವ MPVL ಉತ್ಪಾದನೆ ಮತ್ತು ಆರ್ಥಿಕ ವಹಿವಾಟನ್ನು ಹೆಚ್ಚಿಸಿ, ಉದ್ದಿಮೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಅಗತ್ಯವಾದ […]

ಟಾಟಾ ಸಮೂಹದ ವತಿಯಿಂದ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300ಕೋಟಿ ರೂ ಹೂಡಿಕೆ

ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ರಾಜ್ಯ […]