ದೊಡ್ಡಬಳ್ಳಾಪುರ : ನಗರಸಭೆಯಿಂದ ಖಾಸಗಿ ಸಹಭಾಗಿತ್ವದಲ್ಲಿ ಬಸ್ ತಂಗುದಾಣ ನಿರ್ಮಾಣಕ್ಕೆ ಚಾಲನೆ ನೀಡಲಾಗಿತು, ನಗರದ ಬಸವ ಭವನ ಮತ್ತು ಪ್ರವಾಸಿ ಮಂದಿರ ಮುಂಭಾಗದಲ್ಲಿ ನಿರ್ಮಾಣವಾಗುತ್ತಿರುವ ಪ್ರಯಾಣಿಕರ ತಂಗುದಾಣಕ್ಕೆ ಶಾಸಕ ಧೀರಜ್ ಮುನಿರಾಜು ಗುದ್ದಲಿಪೂಜೆ ನೆರವೇರಿಸಿದರು. […]