ದೊಡ್ಡಬಳ್ಳಾಪುರ : ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿಗೆ ಖುದ್ದು ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಅಧಿಕಾರಿಗಳಿಗೆ ಸಮಸ್ಯೆಗಳನ್ನು ಬಗೆಹರಿಸುವಂತೆ ಸೂಚನೆ ನೀಡಿದರು. ದೊಡ್ಡಬಳ್ಳಾಪುರ ತಾಲ್ಲೂಕು ಕಚೇರಿಯಲ್ಲಿ ಅಕ್ರಮಗಳ […]