ದೊಡ್ಡಬಳ್ಳಾಪುರ : ಕರ್ನಾಟಕ ಚಾಲಕ ಹಾಗೂ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನೆಡೆದಿದ್ದು, ತಾಲೂಕು ಚಾಲಕರ ಘಟಕದ ಅಧ್ಯಕ್ಷರಾಗಿ ಅವಿನಾಶ್ ಅವರನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ನೂತನ ಅಧ್ಯಕ್ಷರಿಗೆ […]