ತಂಬಾಕು ಉತ್ಪನ್ನಗಳಿಂದ ಆಗುವಂತ ದುಷ್ಪರಿಣಾಮಗಳ ಕುರಿತು ಮಕ್ಕಳಲ್ಲಿ ಹೆಚ್ಚಾಗಿ ಜಾಗೃತಿಯ ಕಾರ್ಯಕ್ರಮ ಮೂಡಿಸುವದು ಅತ್ಯವಶ್ಯವಿದೆ. ಅಲ್ಲದೇ ಪ್ರತಿಯೊಬ್ಬ ವ್ಯಕ್ತಿಗೂ ತಂಬಾಕು ಉತ್ಪನ್ನಗಳಿಂದ ಸಂಭವಿಸುವಂತ ಅನಾರೋಗ್ಯಗಳ ಕುರಿತು ಅರಿವು ಇರಬೇಕು, ದೂರವೀರಬೇಕು ಎಂದು ಜಿಲ್ಲಾಧಿಕಾರಿ ಡಾ. […]