ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ ರವಿ ಸಿದ್ದಪ್ಪ. ವಿಜಯಪುರ ಹೋಬಳಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾಗಿ ಮಂಜುನಾಥ. ಹಾಗೂ ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡ ವೆಂಕಟೇಶ್ ರವರುಗಳಿಗೆ ಅಭಿನಂದನೆ […]
Tag: tubagere
ಶಾಲೆಯ ಆವರಣದಲ್ಲಿ ಸಸಿ ನೆಟ್ಟು “ಹಸಿರು ಉಳಿಸುವಂತೆ ಯುವ ಸಮುದಾಯಕ್ಕೆ ಮನವಿ ಮಾಡಿದ ತೂಬಗೆರೆ ಯೂಥ್ ಕಾಂಗ್ರೆಸ್
ತೂಬಗೆರೆ ಯೂಥ್ ಕಾಂಗ್ರೆಸ್ ವತಿಯಿಂದ ಹೋಬಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಸಸಿ ನೆಡುವ ಮೂಲಕ ಆಚರಿಸಲಾಯಿತು. ಪರಿಸರ ಸಂರಕ್ಷಣೆ ನಮ್ಮೆಲರ ಹೊಣೆಯಾಗದ್ದು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಯುವ […]
ಪಕ್ಷ ವಿರೋಧಿ ಚಟುವಟಿಕೆ ಆರೋಪ: ವೆಂಕಟೇಶ್ ಬಾಬು ವಿರುದ್ಧ ಶಿಸ್ತುಕ್ರಮಕ್ಕೆ ಗಂಟಿಗಾನಹಳ್ಳಿ ಜೆಡಿಎಸ್ ಮುಖಂಡರ ಆಗ್ರಹ
ರಾಜ್ಯ ತೆಂಗಿನ ನಾರು ಸಹಕಾರ ಮಹಾಮಂಡಳ ಅಧ್ಯಕ್ಷ ಹಾಗೂ ತೂಬಗೆರೆ ಹೋಬಳಿ ಜೆಡಿಎಸ್ ಮುಖಂಡ ಎಸ್.ಎಲ್.ವೆಂಕಟೇಶಬಾಬು ಅವರು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದು, ವರಿಷ್ಠರು ಸೂಕ್ತ ಕ್ರಮ ಜರುಗಿಸಬೇಕು ಎಂದು ತೂಬಗೆರೆ ಹೋಬಳಿ ಗಂಟಿಗಾನಹಳ್ಳಿ […]
ರೈತರಿಗೆ ಅನುಕೂಲವಾಗುವ ರಸ್ತೆಗೆ ರೈತರಿಂದಲೇ ಅಡ್ಡಿ : ಸರ್ಕಾರಿ ನಕಾಶೆ ರಸ್ತೆ ಬದಲು ಪಥ ಬದಲಾವಣೆಯ ರಸ್ತೆ ನಿರ್ಮಾಣ
ದೊಡ್ಡಬಳ್ಳಾಪುರ ತಾಲೂಕಿನ ಲಕ್ಷ್ಮೀದೇವಿಪುರ ಗ್ರಾಮದಲ್ಲಿ ನಕಾಶೆ ರಸ್ತೆ ಬಿಡಲು ಒಪ್ಪದ ರೈತರಿಗೆ ಮನವೊಲಿಸಿ, ಪಥ ಬದಲಾವಣೆ ರಸ್ತೆಯನ್ನು ಕಂದಾಯ ಇಲಾಖೆ ವತಿಯಿಂದ ಮಾಡಲಾಯಿತು ಕೆಲಕಾಲ ರೈತರ ನಡುವೆ ಮಾತಿನ ಚಕಮಕಿ ನಡೆಯಿತು . ರೈತರ […]
ದೀಪೋತ್ಸವ ಮಾಡುವ ಮೂಲಕ ರಾಮೋತ್ಸವದ ಆಚರಣೆ
ಗ್ರಾಮಸ್ಥರು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಶ್ರೀ ರಾಮ ದೇವರಿಗೆ ದೀಪ ಬೆಳಗುವ ಮೂಲಕ ಈ ದಿನವನ್ನು ಹಬ್ಬದ ರೀತಿಯಲ್ಲಿ ಆಚರಿಸುತ್ತಿದ್ದಾರೆ . ಅಯೋಧ್ಯೆ ಆಚರಣೆಯನ್ನು ಗ್ರಾಮಗಳಲ್ಲಿ ಗ್ರಾಮಸ್ಥರು ಸೃಷ್ಟಿಸಿದ್ದಾರೆ ಎಂದರೆ ತಪ್ಪಾಗಲಾರದು ಎಂದು […]
ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ: ರಥೋತ್ಸವದಲ್ಲಿ ಭಾಗಿಯಾದ ಅಸಂಖ್ಯಾತ ಭಕ್ತಗಣ
ದೊಡ್ಡಬಳ್ಳಾಪುರ : ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವವು ಭಕ್ತಮಹಾಗಣ ಸಮ್ಮುಖದಲ್ಲಿ ಇಂದು ಮಧ್ಯಾಹ್ನ 12-15ರಿಂದ 12-30 ಗಂಟೆಗೆ ಸಲ್ಲುವ ಶುಭ ಮೇಷ ಲಗ್ನ ಮುಹೂರ್ತದಲ್ಲಿ ಬಹಳ ವೈಭವದೊಂದಿಗೆ ನೆರವೇರಿತು. […]
ತೂಬಗೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ 2023-24 ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭ
ದೊಡ್ಡಬಳ್ಳಾಪುರ(ತೂಬಗೆರೆ)ಜ. 9: ದ್ವಿತೀಯ ಪಿಯು ವಿದ್ಯಾರ್ಥಿಗಳು ಬಯಪಡುವ ಅಗತ್ಯವಿಲ್ಲ, ಇದು ವಿದ್ಯಾರ್ಥಿಗಳಿಗೆ ಮಹತ್ತರವಾದ ಘಟ್ಟ. ಮಾನಸಿಕದಿಂದ ಹೊರಬಂದು ಓದಿನ ಕಡೆ ಹೆಚ್ಚಿನ ಗಮನ ನೀಡಬೇಕು ವಿದ್ಯಾರ್ಥಿಗಳಿಗೆ ಸಮಯ ಶ್ರದ್ದೆ, ಸಹನೆ ಅತಿಮುಖ್ಯವಾಗಿದ್ದು, ನಿರಂತರ ಅಬ್ಯಾಸದಿಂದ […]
ಅಕೌಂಟ್ ನಲ್ಲಿದ್ದ ಹಣ ಗಾಯಬ್ : ನಮಗೆ ಸಂಬಂಧವೇ ಇಲ್ಲ ಎಂದ ಬ್ಯಾಂಕ್ ಅಧಿಕಾರಿಗಳು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಗ್ರಾಮದಲ್ಲಿ ಎಇಪಿಎಸ್ ಪ್ರಕರಣ ದಾಖಲಾಗಿದೆ .ಇತ್ತೀಚೆಗೆ ಎಇಪಿಎಸ್ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು . ಸಬ್‌ರಿಜಿಸ್ಟ್ರಾರ್ ಕಚೇರಿಗಳಲ್ಲಿ ಅಳವಡಿಸಿರುವ ತಂತ್ರಾಂಶದಲ್ಲಿ ಬೆರಳಚ್ಚು ನೀಡಿದವರ ಖಾತೆಯಿಂದ ಹಣ […]
ಶುದ್ಧ ನೀರು ಪೂರೈಕೆಗೆ ಮುಂದಾದ ತೂಬಗೆರೆ ಪಂಚಾಯಿತಿ : ನೂತನ 3 ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ
ದೊಡ್ಡಬಳ್ಳಾಪುರ : ಮೂಲಭೂತ ಸೌಕರ್ಯಕ್ಕೆ ನಮ್ಮ ಆದ್ಯತೆ ಎಲ್ಲಾ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದು ನಮ್ಮ ಉದ್ದೇಶ ಎಂದು ತೂಬಗೆರೆ ಪಂಚಾಯತಿಯ ಅಧ್ಯಕ್ಷೆ ನಂಜಮ್ಮ ಬಿ ಚಿಕ್ಕಮುದ್ದೆನಹಳ್ಳಿ ತಿಳಿಸಿದರು ಬೆಂಗಳೂರು ಗ್ರಾಮಾಂತರ […]
ಬೀಳುವ ಅತಂತ್ರ ಸ್ಥಿತಿಯಲ್ಲಿ ಜಾಹಿರಾತು ಸೂಚನಾ ಫಲಕ : ಗಮನಹರಿಸದ ತೂಬಗೆರೆ ಪಂಚಾಯಿತಿ ಅಧಿಕಾರಿಗಳು
ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಗ್ರಾಮದ ಬಸ್ ನಿಲ್ದಾಣದಲ್ಲಿ ಕಳೆದ ಹಲವು ದಿನಗಳಿಂದ ಬೀಳುವ ಸ್ಥಿತಿಯಲ್ಲಿ ಜಾಹೀರಾತು ಸೂಚನಾ ಫಲಕವಿದ್ದು ತೆರವುಗೊಳಿಸುವಲ್ಲಿ ಸ್ಥಳೀಯ ಪಂಚಾಯಿತಿ ಅಧಿಕಾರಿಗಳು ಸೋತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ ತೂಬಗೆರೆ […]
