ದೊಡ್ಡಬಳ್ಳಾಪುರ :ರಸ್ತೆ ಸುರಕ್ಷತಾ ನಿಯಮಗಳ ಉಲ್ಲಂಘನೆ ಶಿಕ್ಷಾರ್ಹ ಅಪರಾಧವಾಗಿದ್ದು, ಒಂದು ಕ್ಷಣದ ನಿರ್ಲಕ್ಷ್ಯ ಇಡೀ ಬದುಕನ್ನೇ ದುಸ್ತರ ಮಾಡುತ್ತದೆ. ಅವಲಂಭಿತರನ್ನು ಅನಾಥವಾಗಿರುವ ಇಂತಹ...
ಬೆಂಗಳೂರು ಗ್ರಾಮಾಂತರ ಜಿಲ್ಲೆ
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಉತ್ತಮ ಆಡಳಿತ ಸಪ್ತಾಹ-2025 ಅಂಗವಾಗಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಪೋಸ್ಟರ್ ಬಿಡುಗಡೆಗೊಳಿಸಿದರು. ...
ಮಕ್ಕಳಿಗೆ ವಿದ್ಯಾಭ್ಯಾಸ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆ ಮಾಡುವುದರಿಂದ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗುವ ಜೊತೆಗೆ ಮಕ್ಕಳ ಪ್ರತಿಭೆ ಗುರುತಿಸಲು...
ವಿಜಯಮಿತ್ರ ದೊಡ್ಡಬಳ್ಳಾಪುರ : ನಾಗರತ್ನಮ್ಮ ಲಕ್ಷ್ಮೀನಾರಾಯಣಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಹೊನ್ನಮ್ಮ...
ದೊಡ್ಡಬಳ್ಳಾಪುರ : ನ 02ರಂದು ನಡೆದ ಟಿಎಪಿಎಂಸಿಎಸ್ ಚುನಾವಣೆಯಲ್ಲಿ ತಾಲೂಕಿನ ರೈತ ಮತದಾರರು ಹೆಚ್ಚಿನ ಮತಗಳನ್ನ ನೀಡುವ ಮೂಲಕ ನಮ್ಮ ಬೆಂಬಲವಾಗಿ ನಿಂತಿದ್ದಾರೆ...
ದೊಡ್ಡಬಳ್ಳಾಪುರ : ರಾತೋ ರಾತ್ರಿ ಮನೆಯನ್ನು ಯಾವುದೇ ಮಾಹಿತಿ ನೀಡದೆ ಏಕಾಏಕಿ ಜೆಸಿಪಿಯಿಂದ ಧ್ವಂಸಗೊಳಿಸಿದ್ದಾರೆ ಎಂದು ವಿಶ್ವನಾಥ್ ಸುಳ್ಳು ಆರೋಪ ಮಾಡಿದ್ದಾರೆ ಎಂದು...
ದೊಡ್ಡಬಳ್ಳಾಪುರ :ನಗರದ ತೇರಿನ ಬೀದಿ ವೃತ್ತದ ಬಳಿ ನಿರ್ಮಾಣ ಹಂತದಲ್ಲಿರುವ ಭವ್ಯವಾದ ವಾಲ್ಮೀಕಿ ಸಮುದಾಯ ಭವನ ಕಾಮಗಾರಿ ಅಪೂರ್ಣಗೊಂಡಿದೆ. ಕಳೆದ ಮೂರು ವರ್ಷಗಳಿಂದ...
ದೊಡ್ಡಬಳ್ಳಾಪುರ (ಸೆ. 04) : ಈ ಹಿಂದೆ ಪತ್ರಿಕೆಗಳಿಗೆ ದೊಡ್ಡ ಬೇಡಿಕೆಯಿತ್ತು. ಆದರೆ ಈಗ ಬೇಡಿಕೆ ಕುಸಿತವಾಗಿದೆ. ವಿದ್ಯಾವಂತರ ಸಂಖ್ಯೆ ಹೆಚ್ಚಳವಾಗಿದ್ದರೂ ಕೂಡ...
ದೊಡ್ಡಬಳ್ಳಾಪುರ : ತಾಲ್ಲೂಕಿನ ತೂಬಗೆರೆಯಲ್ಲಿ ದಸರಾ ಮಾದರಿ ಆನೆ ಅಂಬಾರಿಯಲ್ಲಿ ಚಾವಡಿ ಗಣಪತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು . ...
ಗೌರಿ ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಸುಮಾರು 1800 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಫೋಟಕ...
